Ballari : ಬ್ಯಾನರ್ ಅಳವಡಿಕೆ ವಿಚಾರದಲ್ಲಿ ನಡೆದ ಗಲಾಟೆ ಸಂದರ್ಭದಲ್ಲಿ ಸತೀಶ್ ರೆಡ್ಡಿ (Satish Reddy) ಖಾಸಗಿ ಗನ್ಮ್ಯಾನ್ಗಳು ಗುಂಡು ಹಾರಿಸಿದ್ದಾರೆ.

Ballari : ಈ ಫೈರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೃತ್ಯು ಸಂಭವಿಸಿದ್ದು, ಘಟನೆಯು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಪೊಲೀಸರು ವಶಕ್ಕೆ ಪಡೆದ ಗನ್ಗಳು
ಗಲಾಟೆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಮತ್ತು ಸತೀಶ್ ರೆಡ್ಡಿಗೆ ಸಂಬಂಧಿಸಿದ 5 ಗನ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಒಟ್ಟು ನಾಲ್ವರು ಖಾಸಗಿ ಗನ್ಮ್ಯಾನ್ಗಳು ಇತ್ತೀಚೆಗೆ ನಾಪತ್ತೆಯಾಗಿದ್ದಾರೆ, ಮತ್ತು ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಇನ್ನೂ ಲಭ್ಯವಿಲ್ಲ.
ಇದನ್ನು ನೋಡಿ : ಜೋಳದ ಚಿಗುರು ಸಿಪ್ಪೆ ಸೇವಿಸಿ 50ಕ್ಕೂ ಹೆಚ್ಚು ಕುರಿಗಳು ಸಾವು

ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್ಮ್ಯಾನ್ಗಳು ಫೈರಿಂಗ್ ಮಾಡುತ್ತಿರುವುದು ವಿಡಿಯೋದಲ್ಲಿ ದೃಶ್ಯವಾಗಿದೆ. ಈ ವೇಳೆ ಮೃತ ವ್ಯಕ್ತಿಗೆ ತಗುಲಿರುವ ಗುಂಡು ಪೋಲಿಸರದ್ದಲ್ಲ, ಖಾಸಗಿ ವ್ಯಕ್ತಿಗಳದ್ದಾಗಿದೆ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
ಇದನ್ನು ನೋಡಿ : ಗ್ರಾಹಕರಿಗೆ ಭರ್ಜರಿ ಗುಡ್ನ್ಯೂಸ್; BSNL ಬಳಕೆದಾರರಿಗೆ ಸೂಪರ್ ನ್ಯೂಸ್..!




