ಮೈಸೂರಿನಲ್ಲಿ Gas Cylinder Explosion : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ CM

ಮೈಸೂರು ಅರಮನೆಯ ಬಳಿ ಡಿಸೆಂಬರ್ 25ರಂದು ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ, ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದರು.

Gas Cylinder Explosion- ಇಬ್ಬರು ಸಾವು
ಇನ್ನು ಸ್ಪೋಟದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದರು. ಈ ಸ್ಫೋಟ ಪ್ರಕರಣವನ್ನು ಎನ್ಐಎ (NIA) ತನಿಖೆ ನಡೆಸುತ್ತಿದೆ.
ಇದನ್ನು ಓದಿ : Gold Rate Today |ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ

ಪರಿಹಾರ ಘೋಷಣೆ
ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಜನವರಿ 5) ಮೈಸೂರಿನಲ್ಲಿ ಸ್ಫೋಟದಲ್ಲಿ ಮೃತರಾದವರ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಇದನ್ನು ನೋಡಿ : Tomato Price Hike|ಒಂದು ಕೆಜಿ ಟೊಮೆಟೋ ಬೆಲೆ 100 ರೂ. ಏರಿಕೆ!




