ಪ್ರೀತಿ ವಿಚಾರದಲ್ಲಿ ಯುವಕನ ಕಿರಿಕ್ ಆರೋಪ – ಬಾಲಕಿ Suicide.

ಪ್ರೀತಿ ವಿಚಾರಕ್ಕೆ ಮನನೊಂದು ಬಾಲಕಿಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರದ ಅಂಚೇಪಾಳ್ಯ ಪ್ರಕೃತಿ ಲೇಔಟ್ನಲ್ಲಿ ನಡೆದಿದೆ.
ಪ್ರೀತಿ ವಿಚಾರದಲ್ಲಿ ಯುವಕನ ಕಿರಿಕ್
ಮೃತ ಯುವತಿಯನ್ನು 17 ವರ್ಷದ ತೇಜಸ್ವಿನಿ ಎನ್ನಲಾಗಿದೆ. ಪ್ರೀತಿಸುವ ವಿಷಯಕ್ಕೆ ಯುವಕನ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನು ಓದಿ : ಹೆತ್ತ ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ಶವಗಾರಕ್ಕೆ ರವಾನೆ
ಇನ್ನು ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನೆಲಮಂಗಲದ ಶವಗಾರಕ್ಕೆ ರವಾನಿಸಲಾಗಿದೆ.
ದೂರು ದಾಖಲು
ಯುವಕನೊಬ್ಬನ ಕಿರುಕುಳ ಕಾರಣದಿಂದ ತಮ್ಮ ಮಗಳು Suicide ಮಾಡಿಕೊಂಡಿರುವ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ಸಲ್ಲಿಸಿದ್ದಾರೆ. ಇನ್ನು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದನ್ನು ನೋಡಿ : GAVI SIDDESHWARA JATRE | ಪ್ರಸಿದ್ಧ ಗವಿಸಿದ್ದೇಶ್ವರ ರಥೋತ್ಸವ ಹರಿದು ಬಂದ್ರು ಲಕ್ಷಾಂತರ ಜನ




