ರನ್ಯಾರಾವ್ ಗ್ಲೋಲ್ಡ್ ಸ್ಮಗ್ಲಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ DGP ರಾಮಚಂದ್ರರಾವ್ಗೆ ನೋಟಿಸ್.

ಸ್ಯಾಂಡಲ್ವುಡ್ ನಟಿ ರನ್ಯಾರಾವ್ ಗ್ಲೋಲ್ಡ್ ಸ್ಮಗ್ಲಿಂಗ್ ಕೇಸ್ನ ವಿಚಾರಣೆಗೆ DGP ರಾಮಚಂದ್ರರಾವ್ ಅವರನ್ನು ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ದುರ್ಬಳಕೆ ಮಾಡಿಕೊಂಡಿರುವ ಆರೋಪ
ಇದಕ್ಕೂ ಮುನ್ನ ರಾಸಲೀಲೆ ಪ್ರಕರಣದ ಹಿನ್ನೆಲೆ ಹಿನ್ನೆಲೆಯಲ್ಲಿ ರನ್ಯಾರಾವ್ ಮತ್ತು ರಾಮಚಂದ್ರರಾವ್ ಸಂಬಂಧಿಸಿದ ವಿಚಾರಣೆಗಳು ನಡೆದಿವೆ. ಈ ಪ್ರಕರಣದಲ್ಲಿ ಸರ್ಕಾರಿ ವಾಹನ ದುರ್ಬಳಕೆ ಮಾಡಿಕೊಂಡಿರುವ ಆರೋಪವೂ ದಾಖಲಾಗಿತ್ತು. ಪೊಲೀಸ್ ವರದಿ ಪ್ರಕಾರ, ರಾಮಚಂದ್ರರಾವ್ ಮಗಳು ರನ್ಯಾರಾವ್ ಅವರ ಕಾರನ್ನು ದುರ್ಬಳಕೆ ಮಾಡಿಕೊಂಡಿದ್ದರು.
ಇದನ್ನು ಓದಿ : ದ್ವಿತೀಯ PUC ವಿದ್ಯಾರ್ಥಿಗಳಿಗೆ ಬಿಗ್ ಶಾಕಿಂಗ್ ನ್ಯೂಸ್

DGP ವಿಚಾರಣೆ
ಆದರೆ ರಾಸಲೀಲೆ ಪ್ರಕರಣದಲ್ಲಿಯೂ, ಐಜಿಪಿಯಾಗಿದ್ದಾಗ ಕಚೇರಿಯಲ್ಲಿ ಸಮವಸ್ತ್ರದಲ್ಲಿ ರಾಸಲೀಲೆ ನಡೆಸಿದ್ದ ಸಂಬಂಧ ಇಲಾಖೆ ತನಿಖೆಗೆ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ರನ್ಯಾರಾವ್ ಮತ್ತು ರಾಮಚಂದ್ರರಾವ್ ವಿಚಾರಣೆ ಎದುರಿಸುತ್ತಿದ್ದಾರೆ.
ಚಿನ್ನ ಸಾಗಾಟ ಮಾಡುವಾಗ ಸಹಾಯ ಮಾಡಲಾಗಿತ್ತಾ?
ಇದಕ್ಕೂ ಮುನ್ನ ರಾಮಚಂದ್ರರಾವ್ ಅವರಿಗೆ ನೋಟಿಸ್ ಮಾಡಿದ್ದ ಡಿಆರ್ಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಮ್ಯಾರಥಾನ್ ವಿಚಾರಣೆ ಮಾಡಿದ ಡಿಆರ್ಐ ಅಧಿಕಾರಿಗಳು ರನ್ಯಾರಾವ್ಗೆ ಮತ್ತು ರಾಮಚಂದ್ರರಾವ್ಗೆ ಇರೋ ಸಂಬಂಧ, ಚಿನ್ನ ಸಾಗಾಟ ಮಾಡೋ ಸಂದರ್ಭದಲ್ಲಿ ಸಹಾಯ ಮಾಡಲಾಗಿತ್ತಾ? ಪ್ರೋಟೋ ಕಾಲ್ ದುರ್ಬಳಕೆ ಮಾಡಿಕೊಂಡಿದ್ದರ ಬಗ್ಗೆ, ಜೊತೆಗೆ ಎರಡೇ ತಿಂಗಳಲ್ಲಿ 20ಕ್ಕೂ ಹೆಚ್ಚು ಬಾರಿ ದುಬೈಗೆ ಹೋಗಿ ಬಂದ ವಿಚಾರವನ್ನು ಸವಿವರವಾಗಿ ವಿಚಾರಣೆ ನಡೆಸಿದ್ದರು.

ಇದನ್ನು ನೋಡಿ : ನಾಳೆ ಶಿವಕುಮಾರ ಶ್ರೀಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ – ಉಪರಾಷ್ಟ್ರಪತಿ ಭಾಗಿ




