Hubballi ಯಲ್ಲಿ ಖಾಸಗಿ ಹೋಟೆಲ್ನಲ್ಲಿ ಮಲ್ಲಿಕಾರ್ಜುನ ಖರ್ಗೆ–ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

ವಸತಿ ಇಲಾಖೆಯ ಆಯೋಜನೆಯಲ್ಲಿ ನಡೆಯುತ್ತಿರುವ ಐತಿಹಾಸಿಕ 42,345 ಮನೆಗಳ ವಿತರಣಾ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಧಾರವಾಡ ಜಿಲ್ಲಾಡಳಿತದಿಂದ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಇದನ್ನು ಓದಿ : ಯಶ್ ಮೂವಿ ಟಾಕ್ಸಿಕ್ ಟೀಕಿಸಿದ್ದ ನಟ Kamal R Khan ಅರೆಸ್ಟ್
ಮಲ್ಲಿಕಾರ್ಜುನ ಖರ್ಗೆ–ಸಿದ್ದರಾಮಯ್ಯ ಭೇಟಿ – Hubballi
ಕಾರ್ಯಕ್ರಮದ ನಂತರ, ಹುಬ್ಬಳ್ಳಿಯ ಖಾಸಗಿ ಹೋಟೆಲಿನಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದರು. ಭೇಟಿ ಸಂದರ್ಭದಲ್ಲಿ ಅವರು ಪರಸ್ಪರ ಕುಶಲೋಪರಿ ವಿಚಾರಿಸಿದರು.

ಸಂಸದರು ಮತ್ತು ಸಚಿವರ ಉಪಸ್ಥಿತ
ಈ ಸಂದರ್ಭದಲ್ಲಿ ಸಚಿವರಾದಕೆ.ಎಚ್. ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಜಮೀರ್ ಅಹಮದ್ ಖಾನ್ ಹಾಗೂ ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನು ನೋಡಿ : ANNA BHAGYA SCHEME | ಅನ್ಯಭಾಗ್ಯಕ್ಕೆ ಕನ್ನ ಹಾಕಿದ ಖದೀಮರು!




