Udupi ನಗರದ ಕಲ್ಸಂಕ ಜಂಕ್ಷನ್ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮಣಿಪಾಲ ಎಂಐಟಿ ಕ್ವಾರ್ಟಸ್ ನಿವಾಸಿ 19 ವರ್ಷದ ಅವಿನಾಶ್ ಟ್ರಕ್ ಟಯರ್ ಅಡಿಗೆ ಸಿಲುಸಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

Udupi ನಗರದ ಕಲ್ಸಂಕ ಜಂಕ್ಷನ್ನಲ್ಲಿ ಭೀಕರ ಅಪಘಾತದಲ್ಲಿ ಟ್ರಕ್ ಟಯರ್ ಅಡಿಗೆ ಸಿಲುಸಿ ಯುವಕ ದಾರುಣ ಸಾವಿಗೆ ಒಳಗಾದ ಘಟನೆ ನಡೆದಿದೆ.
ಮಣಿಪಾಲ ಎಂಐಟಿ ಕ್ವಾರ್ಟಸ್ ನಿವಾಸಿ 19 ವರ್ಷದ ಅವಿನಾಶ್, ಸ್ನೇಹಿತರೊಂದಿಗೆ ಮಲ್ಪೆ ಬೀಚ್ಗೆ ತೆರಳಿ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಇದನ್ನು ಓದಿ : Bengaluru : ರಾಜ್ಯ ಸರ್ಕಾರವನ್ನು ಹಾಡಿ ಹೊಗಳಿದ ಗವರ್ನರ್
ಅಪಘಾತದ ವಿವರ
ಜಂಕ್ಷನ್ನಲ್ಲಿ ಸಿಗ್ನಲ್ ಬೀಳುತ್ತಿದ್ದಂತೆ ಯುವಕ ವೇಗವಾಗಿ ಸ್ಕೂಟಿ ಚಲಾಯಿಸುತ್ತಿದ್ದನು. ನಿರ್ಲಕ್ಷ್ಯ ಚಾಲನೆಯಿಂದ ಅವಿನಾಶ್ ಟ್ರಕ್ ಟಯರ್ ಅಡಿಗೆ ಸಿಲುಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಪೊಲೀಸ್ ತನಿಖೆ
ಈ ಸಂಬಂಧ ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಪರಿಶೀಲನೆ ಮುಂದುವರೆಯುತ್ತಿದೆ.
ಇದನ್ನು ನೋಡಿ : GUBBI | ಗುಬ್ಬಿಯಲ್ಲಿ ಹಿಂದೂ ಸಮಾಜ್ಯೋತ್ಸವಕ್ಕೆ ಕ್ಷಣಗಣನೆ




