ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ಮುಖಂಡ Kagodu Thimmappa ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು.

ಮಾಜಿ ಸ್ಪೀಕರ್ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಸಿದು ಬಿದ್ದು ಆಸ್ಪತ್ರೆಗೆ ದಾಖಲು
ಸಾಗರದ ಮಾರಿಕಾಂಬ ದೇವಿ ದರ್ಶನದ ವೇಳೆ ಕುಸಿದು ಬಿದ್ದ ಮಾಜಿ ಸ್ಪೀಕರ್ ಕಾಡೋಡು ತಿಮ್ಮಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿ : ಧುರಂಧರ್ 2 ಅಬ್ಬರದ ನಡುವೆಯೂ ಅಗ್ರಸ್ಥಾನದಲ್ಲಿ `Rocking Star’

14ನೇ ವಿಧಾನಸಭೆಯ ಸ್ಪೀಕರ್
Kagodu Thimmappa ಒಬ್ಬ ಭಾರತೀಯ ನಿವೃತ್ತ ರಾಜಕಾರಣಿ. ಅವರು ಕರ್ನಾಟಕ ವಿಧಾನಸಭೆಯ 21ನೇ ಸ್ಪೀಕರ್ ಆಗಿದ್ದರು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದರು. ಹಾಗೆಯೇ, ಸಾಗರ ಕ್ಷೇತ್ರದಿಂದ ಆಯ್ಕೆಯಾದ ಮಾಜಿ ಸದಸ್ಯರಾಗಿದ್ದಾರೆ. ಅವರು ಮೇ 2013 ರಲ್ಲಿ 14ನೇ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.
ಇನ್ನು ಈ ಘಟನೆ ಹಿನ್ನೆಲೆ ರಾಜಕೀಯ ಮತ್ತು ಸಾರ್ವಜನಿಕ ವಲಯಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಇದನ್ನು ನೋಡಿ : ಅಧಿವೇಶನದಲ್ಲಿ ಎಣ್ಣೆ ವಿಚಾರವಾಗಿ ವಿ.ಪ. ನಾಯಕ ಆರ್. ಅಶೋಕ್ ಫುಲ್ ಗರಂ




