Vijayapura ದಲ್ಲಿ ಖಾಸಗಿ ಜೆಟ್ ಪತನ – ಇಬ್ಬರಿಗೆ ಗಂಭೀರ ಗಾಯ!

Vijayapura ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ರೆಡ್ ಬರ್ಡ್ ಖಾಸಗಿ ಜೆಟ್ ಪತನಗೊಂಡ ಘಟನೆ ನಡೆದಿದೆ. ಈ ಘಟನೆಯಲ್ಲಿ ಜೆಟ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಇದನ್ನು ನೋಡಿ : ಮಿತಿಮೀರಿದ DEADLY DOGS ATTACK – ಒಂದೇ ದಿನ 23 ಜನರ ಮೇಲೆ ದಾಳಿ
ಇಬ್ಬರು ಗಂಭೀರ
ರೆಡ್ ಬರ್ಡ್ ಜೆಟ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ 108 ಆಂಬುಲೆನ್ಸ್ಗೆ ಕರೆ ಮಾಡಿದ್ದು ಆ ಮೂಲಕ ಗಾಯಲುಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಪೊಲೀಸರು ಭೇಟಿ, ಪರಿಶೀಲನೆ
ಮಂಗಳೂರು ಗ್ರಾಮದ ಬಳಿ ಇಂದು ರೆಡ್ ಬರ್ಡ್ ಖಾಸಗಿ ಜೆಟ್ ಪತನವಾಗಿದೆ. ಸ್ಥಳಕ್ಕೆ ಬಬಲೇಶ್ವರ ತಾಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಇದನ್ನು ಓದಿ : ತಾಳಿ ಕಟ್ಟೋ ಟೈಂಗೆ ಎಂಟ್ರಿ ಕೊಟ್ಟ ಮೊದಲ ಹೆಂಡ್ತಿ! 2ನೇ ಮದುವೆ ಕನಸಿನಲ್ಲಿದ್ದವನಿಗೆ ಶಾಕ್




