ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ Chitradurga ದಲ್ಲಿ ನಡೆದಿದೆ.

ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು ಮಕ್ಕಳು ಕಾಲು ಜಾರಿಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ : ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ Rishab Shetty
ಇಬ್ಬರು ಮಕ್ಕಳು ನೀರು ಪಾಲು!
ಮೃತರನ್ನು 14 ವರ್ಷದ ಕವಿತಾ ಹನುಮಂತಪ್ಪ ಹಾಗೂ 12 ವರ್ಷದ ಪ್ರಜ್ವಲ್ ಪ್ರಭು ಎಂದು ಗುರುತಿಸಲಾಗಿದೆ. ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು ಮಕ್ಕಳು ಕಾಲು ಜಾರಿಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಪ್ರಕರಣ ದಾಖಲು – Chitradurga
ಘಟನೆಯ ನಂತರ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನು ನೋಡಿ : ಕೈ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ ವಿಪಕ್ಷಗಳ ವ್ಯಂಗ್ಯಕ್ಕೆ ಸಿಎಂ ಸಿದ್ದು ಕೌಂಟರ್




