Accident : ಸುರಪುರ ಬಳಿ ಬೈಕ್ಗೆ ಕ್ರೂಸರ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು.

ಕ್ರೂಸರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರಾರಿಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಮಖ್ಯ ರಸ್ತೆಯಲ್ಲಿ ನಡೆದಿದೆ.

ಸುರಪುರ ತಾಲೂಕಿನ ಆಲ್ಧಾಳ ಮುಖ್ಯ ರಸ್ತೆಯಲ್ಲಿ Accident
ಕ್ರೂಸರ್ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇತ್ತ ಬೈಕ್ಗೆ ಡಿಕ್ಕಿ ಹೊಡೆದು ಕ್ರೂಸರ್ ವಾಹನ ರಸ್ತೆ ಬದಿ ಪಲ್ಟಿಯಾಗಿದ್ದು ಕ್ರೂಸರ್ ವಾಹನದಲ್ಲಿದ್ದವರಿಗೂ ಗಂಭೀರ ಗಾಯಗಳಾಗಿವೆ.
READ THIS : ರಾಷ್ಟ್ರಧ್ವಜಕ್ಕೆ ಅವಮಾನ – Hardik Pandya ವಿರುದ್ಧ ದೂರು!

ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು
ಇನ್ನು Accident ನಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರು ಗೋಗಿ ಮೂಲದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕೆಂಬಾವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

MUST WATCH : ತುಮಕೂರಿನಲ್ಲಿ ಯುವಕನಿಗೆ ಚಾಕು ಇರಿ* ಕೇಸ್ – SP ಅಶೋಕ್ ಶಾಕಿಂಗ್ ಸ್ಟೇಟ್ ಮೆಂಟ್




