ಚೆನ್ನೈ ಸೂಪರ್ ಕಿಂಗ್ಸ್ಗೆ ಮತ್ತೊಂದು ಆಘಾತ – 2026ರ IPL ಟೂರ್ನಿಯಿಂದ ಆಯುಷ್ ಮ್ಹಾತ್ರೆ ಔಟ್!

ಪ್ರಮುಖ ವೇಗಿ ಖಲೀಲ್ ಅಹ್ಮದ್ ಅವರ ಬೆನ್ನಲ್ಲೇ ಇದೀಗ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ಯುವ ಬ್ಯಾಟ್ಸ್ಮನ್ ಆಯುಷ್ ಮ್ಹಾತ್ರೆ, 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಿಂದ ಹೊರ ನಡೆದಿದ್ದಾರೆ.

READ THIS : ನಾಳೆಯಿಂದ ಸಿಇಟಿ ಪರೀಕ್ಷೆ – ಡ್ರೆಸ್ಕೋಡ್ ಕಡ್ಡಾಯ..!
IPL ಟೂರ್ನಿಯಿಂದ ಯುವ ಬ್ಯಾಟ್ಸ್ಮನ್ ಔಟ್!
ಎಡಗಾಲಿನ ಸ್ಮಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದಾರೆ ಹಾಗೂ ಗಾಯದ ಸ್ವರೂಪ ಗಂಭೀರವಾಗಿರುವ ಕಾರಣ ಅವರು ಚೆನ್ನೈ ತಂಡದಿಂದ ಹೊರ ನಡೆದಿದ್ದಾರೆ.

CSK ಗೆ ಮತ್ತೊಂದು ಆಘಾತ
ಋತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್ಕೆ ತಂಡಕ್ಕೆ ಇದು ಮತ್ತೊಂದು ಹಿನ್ನಡೆಯಾಗಿದ್ದು, ಈಗಾಗಲೇ ತಂಡದ ಪ್ರಮುಖ ಆಟಗಾರ ಖಲೀಲ್ ಅಹ್ಮದ್ ಗಾಯದಿಂದ ಹೊರಗುಳಿದಿರುವ ನಡುವೆಯೇ ಈ ಹೊಸ ಬೆಳವಣಿಗೆ ತಂಡದ ಬ್ಯಾಟಿಂಗ್ ವಿಭಾಗದ ಮೇಲೆ ಒತ್ತಡ ಹೆಚ್ಚಿಸಿದೆ.
MUST WATCH : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಗ್ಗೆ ಡಿ.ಕೆ ಶಿವಕುಮಾರ್ ಹೀಗ್ಯಾಕಂದ್ರು..?




