ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದ್ರೆ, ಕರ್ನಾಟಕವನ್ನ 10 ಬಾರಿ ಮಾರಾಟ ಮಾಡ್ತಾರೆ – ಶಾಸಕ Yatnal

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಬಹುದೊಡ್ಡ ಸರ್ಕಸ್ ನಡೆದಿದ್ದು, ಇದರ ಮಧ್ಯ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ “ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ಕರ್ನಾಟಕಕ್ಕೆ ದೊಡ್ಡ ಎಂದು ಸ್ಟೋಟಕ ಹೇಳಿಕೆ ನೀಡಿದ್ದಾರೆ.

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆದ್ರೆ 10 ಬಾರಿ ಕರ್ನಾಟಕವನ್ನು ಮಾರಾಟ ಮಾಡ್ತಾರೆ
ಹೌದು.. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಡಿಸಿಎಂ ಡಿ.ಕೆ ಶಿವಕುಮಾರ್ಸಿಎಂ ಆದರೆ ರಾಜ್ಯವನ್ನು 10 ಬಾರಿ ಮಾರಾಟ ಮಾಡುತ್ತಾರೆ.” ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಒಮ್ಮೆ ಕರ್ನಾಟಕವನ್ನು ಮಾರಾಟ ಮಾಡಿದ್ದಾರೆ. ಡಿಕೆ ಶಿವಕುಮಾರ್ 10 ಬಾರಿ ಕರ್ನಾಟಕ ಮಾರಾಟ ಮಾಡುತ್ತಾರೆ ಎಂದು ಶಾಸಕ Yatnal ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರದ್ದಾರೆ.
READ THIS : ಮದ್ಯ ಮಾರಾಟದ ಅಬ್ಬರ – 13 ವರ್ಷದ ದಾಖಲೆ ಉಡೀಸ್, ಆದಾಯ ಎಷ್ಟು?

Yatnal ಹೇಳಿಕೆ ಚರ್ಚೆಗೆ ಗ್ರಾಸ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಯತ್ನಾಳ್ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

MUST WATCH : DGP RAMACHANDRA RAOಗೆ ಬಿಗ್ ರಿಲೀಫ್ – ಅಮಾನತು ಆದೇಶ ವಾಪಸ್ ಪಡೆದ ಸರ್ಕಾರ




