Karnataka Weather : ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹವಾಮಾನ ಇಲಾಖೆ Yellow Alert ಬಿಡುಗಡೆ. ಮುಂದಿನ ದಿನಗಳಲ್ಲಿ ಕೇವಲ ಸಾಧಾರಣ ಅಲ್ಲ, ಭಾರಿ ಮಳೆಯ ಮತ್ತು ಗುಡುಗು ಸಹಿತ ಮಳೆ ಸಂಭವಿಸಲಿದೆ.

Karnataka Weather ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ವಾತಾವರಣ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡಕವಿದ ವಾತಾವರಣ ಇರುವ ಸಾಧ್ಯತೆ ಇದೆ.ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.ಗರಿಷ್ಠ ತಾಪಮಾನ: 30°C | ಕನಿಷ್ಠ ತಾಪಮಾನ: 20°C
October 14 ದಕ್ಷಿಣ ಹಾಗೂ ಉತ್ತರ ಒಳನಾಡಿನ Yellow Alert
ಅ.14ರಂದು 25ಕ್ಕೂ ಹೆಚ್ಚು ಜಿಲ್ಲೆಗಳಿಗೆ Yellow Alert ಘೋಷಿಸಲಾಗಿದೆ.
- ಉತ್ತರ ಒಳನಾಡು: ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ
- ದಕ್ಷಿಣ ಒಳನಾಡು: ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ
- ಮಧ್ಯವಲಯ/ಮೆಟ್ರೋ: ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ
ಈ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
MUST READ : Kitchen Recipe : Methi Mutton ಮೆಂತ್ಯೆ ಮಟನ್ ರೆಸಿಪಿ
ಅಕ್ಟೋಬರ್ 15–16: ನಿರಂತರ ಮಳೆ, ಭಾಗಶಃ ಹಗುರದಿಂದ ಸಾಧಾರಣ ಮಳೆ
- ಅ.15: ಕರಾವಳಿ: ಸಾಧಾರಣ ಮಳೆ/ಗುಡುಗು | ಉತ್ತರ: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ
- ದಕ್ಷಿಣ: ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ | ಮೆಟ್ರೋ: ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ
- ಅ.16: ಕರಾವಳಿ: ಸಾಧಾರಣ ಮಳೆ/ಗುಡುಗು | ಉತ್ತರ: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು
- ದಕ್ಷಿಣ: ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ | ಮೆಟ್ರೋ/ಮಧ್ಯ: ಬಳ್ಳಾರಿ, ಬೆಂಗಳೂರು, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ
October 17–19: ಕರಾವಳಿ ಮತ್ತು ಒಳನಾಡುಗಳಲ್ಲಿ ಹಗುರದಿಂದ ಸಾಧಾರಣ ಮಳೆ
- ಕರಾವಳಿ: ಹಗುರದಿಂದ ಸಾಧಾರಣ ಮಳೆ
- ಉತ್ತರ ಒಳನಾಡು: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ
- ದಕ್ಷಿಣ ಒಳನಾಡು: ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ
ಹಲವೆಡೆ ಭಾಗಶಃ ಸಾಧಾರಣ ಮಳೆ/ಗುಡುಗು ಸಹಿತ ಮಳೆ ಸಂಭವಿಸುವ ಸಾಧ್ಯತೆ ಇದೆ.
MUST WATCH : TUMAKURU SMART CARD | ಬೀದಿಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಸ್ಮಾರ್ಟ್ ಕಾರ್ಡ್ ನೋಂದಣಿಗೆ ಚಾಲನೆ




