Parappana Agrahara : ಪರಪ್ಪನ ಅಗ್ರಹಾರ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಪರಪ್ಪನ ಅಗ್ರಹಾರ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಕ್ರಮ ಕೈಗೊಳ್ಳಲಾಗಿದೆ.
ಮೂವರು ಅಧಿಕಾರಿಗಳನ್ನು ಅಮಾನತು
ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್, ಜೈಲ್ ಅಧೀಕ್ಷಕ ಮ್ಯಾಗೇರಿ, ಮತ್ತು ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನು ಓದಿ : Ananya Bhat : ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್
DGP ನೇತೃತ್ವದ ಸಮಿತಿ ರಚನೆ
ಇನ್ನು ಮುಂದೆ ಈ ರೀತಿಯ ಪ್ರಕರಣ ಮರುಕಳಿಸದಂತೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಸುಪರಿಂಟೆಂಡೆಂಟ್ಗಳು (ಎಸ್ಪಿ) ಭಾಗವಹಿಸುವಂತೆ ನಿರ್ಧಾರವಾಗಿದೆ.
ಈ ಸಮಿತಿ ಪರಿಶೀಲನೆಯಿಂದ ಸೂಕ್ತ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವುದು ನಿರೀಕ್ಷಿಸಲಾಗಿದೆ.
ಇದನ್ನು ನೋಡಿ : ವಿಧಾನಸೌಧದಲ್ಲೇ ಟೆರೆರಿಸ್ಟ್ಗಳನ್ನ ಇಟ್ಕೊಂಡು ಪರಪ್ಪನ ಅಗ್ರಹಾರದ ಉಗ್ರರ ಬಗ್ಗೆ ಏನ್ ಚರ್ಚೆ ಮಾಡ್ತೀರಾ? – HDK ಕಿಡಿ




