Viral News : ಕೆಲವರು ಯಾರೂ ಇಲ್ಲದೆ ಅನಾಥರಾಗುತ್ತಾರೆ ಇನ್ನೂ ಕೆಲವರು ಎಲ್ಲರೂ ಇದ್ದೂ ಕೂಡ ಅನಾಥರಾಗುತ್ತಾರೆ.

Viral News : ಕೆಲವರು ಯಾರೂ ಇಲ್ಲದೆ ಅನಾಥರಾಗುತ್ತಾರೆ ಇನ್ನೂ ಕೆಲವರು ಎಲ್ಲರೂ ಇದ್ದೂ ಕೂಡ ಅನಾಥರಾಗುತ್ತಾರೆ. ವ್ಯಕ್ತಿಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರ ಸಂಬಂಧಿಕರು ಯಾರಾದರೂ ಇದ್ದಾರೋ ಇಲ್ಲವೋ ಎಂಬುದು ಯಾರಿಗೂ ತಿಳಿದಿಲ್ಲ,
ಇದನ್ನು ಓದಿ : Bangalore : ಕ್ಯಾಬ್ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಅಂಟಿಸಲು ಸೂಚನೆ
ಕಸದ ಟ್ರಾಲಿಯಲ್ಲಿ ಶವ ಸಾಗಾಟ
ಆಪ್ತರು ಯಾರೂ ಜೊತೆಗಿಲ್ಲ ಅಂತಿಮವಾಗಿ ಕಸದ ಟ್ರಾಲಿಯಲ್ಲಿ ಶವವನ್ನು ಸ್ಮಶಾನಕ್ಕೆ ಸಾಗಿಸಿರುವ ಘಟನೆ ಪಂಜಾಬ್ನ ಫಾಗ್ವಾರಾದಲ್ಲಿ ನಡೆದಿದೆ. ಕಸ ಸಂಗ್ರಹಿಸಲು ಬಳಸುವ ಪುರಸಭೆ ವಾಹನದಲ್ಲಿ ಶವವನ್ನು ಸಾಗಿಸಲಾಯಿತು.
ಸೋಷಿಯಲ್ ಮಿಡಿಯಾದಲ್ಲಿ ವೈರಲ್
ಪಂಜಾಬ್ ನ ಫಾಗ್ವಾರಾ ಸಿವಿಲ್ ಆಸ್ಪತ್ರೆಯಲ್ಲಿ ಅನಾಥ ಶವವನ್ನು ಕಸದ ಟ್ರಾಲಿಗೆ ಹಾಕುತ್ತಿರುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಚಿತ್ರೀಕರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಅದರ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈ ರಲ್ ಆಗುತ್ತಿದೆ.
ಇದನ್ನು ನೋಡಿ : ಪಾಪ..ಮೊಬೈಲ್ ನೋಡ್ತಾ ಕೂತಿದ್ದ ಯುವಕ – ಏಕಾಏಕಿ ಬಂದವನೆ ಚಾಕುಯಿಂದ ತಿವಿದೇಬಿಟ್ಟ




