Bengaluru : ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಕಾರ್ಮಿಕ ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದೆ.

Bengaluru : ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಕಾರ್ಮಿಕ ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದ್ದು, ಅಹರ್ರು ಇದರ ಪ್ರಯೋಜನ ಪಡೆಯಬಹುದಾಗಿದೆ.
ಇದನ್ನು ಓದಿ : VIRAL NEWS|ಬ್ಯಾಸ್ಕೆಟ್ ಬಾಲ್ ಆಟಗಾರ ಸಾವು – ಭಯಾನಕ ದೃಶ್ಯ ಸಿಸಿಟಿವಿಲಿ ಸೆರೆ
ಈಗಾಗಲೇ ಎರಡು ಮಕ್ಕಳು ಇರುವ ಮಹಿಳಾ ಕಾರ್ಮಿಕರಿಗೆ ಈ ಯೋಜನೆಯ ಲಾಭ ದೊರೆಯುವುದಿಲ್ಲ. ಫಲಾನುಭವಿಗಳು ಮಗುವಿನ ಜನನದ ದಿನಾಂಕದಿಂದ ಆರು ತಿಂಗಳ ಒಳಗೆ ಅರ್ಜಿ ಸಲ್ಲಿಸಿದರೆ ಮಾತ್ರ ಸಹಾಯಧನ ಪಡೆಯಬಹುದು ಎಂದು ಪ್ರಕಟಣೆ ಹೊರಡಿಸಿದೆ.
ಕಾರ್ಮಿಕ ಇಲಾಖೆಯ ಈ ಹೊಸ ಕ್ರಮ ಮಹಿಳಾ ಕಾರ್ಮಿಕರ ಆರೋಗ್ಯ ಮತ್ತು ಸಮಾಜ–ಸಾಮರ್ಥ್ಯವನ್ನು ಹೆಚ್ಚಿಸುವ ನಿರೀಕ್ಷೆಯಿದೆ.
ಇದನ್ನು ನೋಡಿ : GUBBI SRINIVAS | ಡಿಕೆ ಬಣ ಅಲ್ಲ ನಾನು ಕಾಂಗ್ರೆಸ್ ಬಣ- ಗುಬ್ಬಿ ವಾಸಣ್ಣ ಶಾಕಿಂಗ್ ಸ್ಟೇಟ್ಮೆಂಟ್




