Accident : ರಸ್ತೆ ಅಪಘಾತದಲ್ಲಿ ತಾಯಿ-ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಮೈಸೂರು ರಸ್ತೆಯಲ್ಲಿ (Mysuru Road) ನಡೆದಿದೆ.

Accident : ಬೆಂಗಳೂರು ಮೈಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ–ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಅಶ್ವಿನಿ ಮತ್ತು ಅಭಿಲಾಷ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: Nelamangala | Accident | ಮೂರು ವರ್ಷದ ಮಗುವಿಗೆ ಎರ್ಸ್ಟಿಗಾ ಕಾರು ಡಿಕ್ಕಿ..!
ಮೈಸೂರು ರಸ್ತೆಯಲ್ಲಿ ತಾಯಿ ಮಗ ಬೈಕ್ ನಲ್ಲಿ ತೆರಳುತ್ತಿದ್ದಗಾ ಬೈಕ್ಗೆ ಕಂಟೇನರ್ ವಾಹನ ಭಾರೀ ವೇಗದಲ್ಲಿ ಬಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ–ಮಗ ಇಬ್ಬರೂ ರಸ್ತೆ ಮೇಲೆ ಬಿದ್ದು ತಲೆಗೆ ಪೆಟ್ಟಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಲೆಗೆ ತೀವ್ರ ರಕ್ತಸ್ರಾವದ ಪರಿಣಾಮ ಇಬ್ಬರೂ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.
MUST WATCH: TERRIBLE ACCI*ENT | ಲಾರಿಗಳ ನಡುವೆ ಭೀಕರ ಅಪಘಾ* – ಸ್ಥಳದಲ್ಲಿಯೇ ಇಬ್ಬರ ದುರ್ಮರ*




