ಬೆಂಗಳೂರಲ್ಲಿ 7 ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು, ಯುವಕನ ಸ್ಥಿತಿ ಗಂಭೀರ

ಬೆಂಗಳೂರು ನಗರದ ವೈಟ್ಫೀಲ್ಡ್ನಲ್ಲಿ 7ನೇ ಮಹಡಿಯಿಂದ ಬಿದ್ದು ಯುವತಿ ಮೃತಪಟ್ಟಿದ್ದು, ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
READ THIS : ಸೆಲ್ಫಿ ವೀಡಿಯೋ ಮಾಡಿಟ್ಟು ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆ!
ಯುವತಿ ಸಾವು, ಯುವಕ ಗಂಭೀರ
ಮೃತ ಯುವತಿಯನ್ನು ಜನನಿ ಎಂದು ಗುರುತಿಸಲಾಗಿದ್ದು, ಜನನಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಳು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮಾಣಿಕ್ಯ ವೇಲು ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

7 ನೇ ಮಹಡಿಯಿಂದ ಬಿದ್ದು ಸಾವು – ಘಟನೆಗೆ ನಿಖರ ಕಾರಣ
ಇನ್ನು ಘಟನಾ ಸ್ಥಳಕ್ಕೆ ವೈಟ್ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
MUST WATCH : ವೀರಣ್ಣಗೆ ಸಿದ್ದು ಭಾವಪೂರ್ಣ ನಮನ ಪುಷ್ಪನಮನ ಸಲ್ಲಿಸಿದ ಮಾಜಿ ಸಿಎಂ




