SIRA - ಜನರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಪರಂ
ಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಕುಡಿಯಲು ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತೆ ಇನ್ನು ಬೇಸಿಗೆ ಆರಂಭಕ್ಕೂ ಮುನ್ನವೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಮ್ಮ ಕ್ಷೇತ್ರದಲ್ಲಿ ಶುದ್ಧಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದ್ರು