Post by Tags

  • Home
  • >
  • Post by Tags

BELAGAVI : ನಿರಂತರ ಮಳೆಗೆ ಕೊಚ್ಚಿಹೋದ ತಾತ್ಕಾಲಿಕ ಸೇತುವೆ | ಬೆಳಗಾವಿ- ಗೋವಾ ರಸ್ತೆ ಸಂಚಾರ ಬಂದ್

ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳ್ಳಿಗ್ರಾಮದ ಬಳಿ ಇರುವ ತಾತ್ಕಾಲಿಕ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ

103 Views | 2025-06-15 12:41:31

More