Post by Tags

  • Home
  • >
  • Post by Tags

ಶಿರಾ : ಶಿರಾದ ದೊಡ್ಡಕೆರೆಯಲ್ಲಿ ರುಂಡ ಇಲ್ಲದ ಶವ ಪತ್ತೆ..!

ಶಿರಾ ನಗರದ ದೊಡ್ಡಕೆರೆಯಲ್ಲಿ ರುಂಡ ಇಲ್ಲದ ದೇಹ ತೇಲುತ್ತಿದ್ದು, ಶಿರಾ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಬೆಳ್ಳಂ ಬೆಳಗ್ಗೆ ಕೆರೆಯಲ್ಲಿ ಶವ ತೇಲುತ್ತಿರೋದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

18 Views | 2025-03-05 12:23:11

More