Cricketer Retired: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ವಿಕೆಟ್ ಕೀಪರ್ ವೃದ್ದಿಮಾನ್ ಸಾಹ..!
ಭಾರತದ ಪರ ಕಣಕ್ಕಿಳಿದಿರುವ ವಿಕೆಟ್ ಕೀಪರ್ ಬ್ಯಾಟರ್ ವೃದ್ದಿಮಾನ್ ಸಾಹ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಟೀಮ್ ಇಂಡಿಯಾ ಪರ 49 ಪಂದ್ಯಗಳನ್ನಾಡಿರುವ ಸಾಹ ಮೂರು ಶತಕ ಹಾಗೂ ಆರು ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದರು.