kumbamela- ಮನೆಯಲ್ಲಿಯೇ ಕುಳಿತು ಕೇವಲ 500 ರೂ. ಗೆ ಪವಿತ್ರ ಸ್ನಾನ ಮಾಡಿ ಎಂದು ಜಾಹೀರಾತು ನೀಡಿದ ಪೋಟೋ ವೈರಲ್
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬಹಳ ಅದ್ಧೂರಿಯಾಗಿ ಮಹಾ ಕುಂಭಮೇಳ ನಡೆಯುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲೆಂದು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.