2ND PUC EXAM : ಶೈಕ್ಷಿಣಿಕ ನಗರಿ ತುಮಕೂರಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ - 3 ರಲ್ಲಿ 187 ವಿದ್ಯಾರ್ಥಿಗಳು ಗೈರು
ತುಮಕೂರು ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ಕನ್ನಡ ವಿಷಯ ಪರೀಕ್ಷೆಗೆ ಒಟ್ಟು 279 ವಿದ್ಯಾರ್ಥಿಗಳು ಹಾಜರಾಗಿದ್ದು, 187 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.