Post by Tags

  • Home
  • >
  • Post by Tags

ಶಿರಾ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಡೆಡ್ಲಿ ಆಕ್ಸಿಡೆಂಟ್ | ಬೈಕ್ ನಲ್ಲಿ ತೆರಳ್ತಿದ್ದ ದಂಪತಿಯ ದಾರುಣ ಸಾವು

ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.

26 Views | 2025-04-05 11:15:39

More