Post by Tags

  • Home
  • >
  • Post by Tags

ಕೊರಟಗೆರೆ : ವಕೀಲ ವೈ.ಆರ್.ಸದಾಶಿವರೆಡ್ಡಿ ಮೇಲಿನ ಹಲ್ಲೆ ಖಂಡಿಸಿ ಕೊರಟಗೆರೆಯಲ್ಲಿ ಪ್ರತಿಭಟನೆ

ಬೆಂಗಳೂರಿನ ಹಿರಿಯ ವಕೀಲ ಸದಾಶಿವರೆಡ್ಡಿ ಮೇಲಿನ ಹಲ್ಲೆ ಖಂಡಿಸಿ ಕೊರಟಗೆರೆಯ ವಕೀಲರ ಸಂಘದಿಂದ ಇಂದು ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. 

10 Views | 2025-04-21 16:51:26

More