Post by Tags

  • Home
  • >
  • Post by Tags

England vs India : T20 ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದ ಟೀಮ್‌ ಇಂಡಿಯಾ ಆಟಗಾರ ತಿಲಕ್‌ ವರ್ಮಾ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

2025-01-26 14:42:12

More

Cricket : 5 ವರ್ಷಗಳ ಬಳಿಕ ರಣಜಿ ಪಂದ್ಯಕ್ಕೆ ರೆಡಿಯಾದ K L Rahul

ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕರ್ನಾಟಕ ತಂಡಕ್ಕೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಮುನ್ನ ರಣಜಿ ಟ್ರೋಫಿಯಲ್ಲಿ ಆಡಲು ನಿರ್ಧರಿಸಿದ್ದಾರೆ.

2025-01-29 17:26:52

More

IND vs ENG : ಟೀಮ್‌ ಇಂಡಿಯಾ ಆಟಗಾರ ಶುಭಮನ್‌ ಗಿಲ್‌ 50ನೇ ಇನ್ನಿಂಗ್ಸ್‌ ನಲ್ಲಿ ವಿಶ್ವದಾಖಲೆ..!

ಇಂಗ್ಲೆಂಡ್ ವಿರುದ್ಧದ ಅಹ್ಮದಾಬಾದ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿರುವ ಶುಭಮನ್ ಗಿಲ್ ಅವರು ಇದೀಗ ಏಕದಿನ ಕ್ರಿಕೆಟ್ ನಲ್ಲಿ ಅತಿವೇಗವಾಗಿ 2500 ರನ್ ಪೂರೈಸಿದ ಆಟಗಾರ ಎಂಬ ವಿಶ್ವದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ.

2025-02-12 18:43:25

More

SPORTS: RCB ನೂತನ ಕ್ಯಾಪ್ಟನ್ಗೆ ವಿರಾಟ್ ಕೊಹ್ಲಿ ಕಿವಿಮಾತು

ಇಂಡಿಯನ್ ಪ್ರೀಮಿಯರ್ ಲೀಗ್ನ ೨೦೨೫ರ ಮಾರ್ಚ್ನಲ್ಲಿ ಪ್ರಾರಂಭವಾಗಲಿದ್ದು, ಪ್ರತಿದಿನವೂ ಅಭಿಮಾನಿಗಳಿಗೆ ಉತ್ಸಾಹ ಹೆಚ್ಚಾಗುತ್ತಿದೆ.

2025-02-13 13:45:57

More

ಮಿಸ್ಟರ್ 360 ಎಬಿಡಿ ವಿಲಿಯರ್ಸ್ಗೆ ಗೆ 41 ನೇ ಹುಟ್ಟುಹಬ್ಬದ ಸಂಭ್ರಮ

ಭಾರತೀಯ ಕ್ರಿಕೆಟ್ ಅಭಿಮಾನಿಗಳ ಮೆಚ್ಚಿನ ಆಟಗಾರ, ಕ್ರಿಕೆಟ್ ಲೋಕದ ಮಿಸ್ಟರ್ 360 ಡಿಗ್ರಿ ಎಬಿ ಡಿವಿಲಿಯರ್ಸ್ ಇಂದು ತಮ್ಮ ೪೧ ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

2025-02-17 12:21:30

More

CRICKET: ಭಾರತದ ಜೆರ್ಸಿಯ ಮೇಲೆ ಪಾಕಿಸ್ತಾನದ ಹೆಸರು… ಭಾರತೀಯ ಕ್ರಿಕೆಟ್‌ ಪ್ರೇಮಿಗಳ ಆಕ್ರೋಶ

ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಚಾಂಪಿಯನ್ ಟ್ರೋಫಿಯ ಮೊದಲ ಪಂದ್ಯವನ್ನು ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಈಗಾಗಲೇ ದುಬೈಗೆ ತೆರಳಿರುವ ಭಾರತದ ಆಟಗಾರರು ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2025-02-19 13:30:03

More