GUBBI: ಜಿಲ್ಲಾ ಪಂಚಾಯ್ತಿ CEO ವಿರುದ್ಧ ದಲಿತ ಮುಖಂಡರ ಆಕ್ರೋಶ
ತುಮಕೂರು ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕಾದ ಸಿ.ಇ.ಓ ಜಿ.ಪ್ರಭು ಅಸ್ಪೃಶ್ಯತೆಯನ್ನು ಜೀವಂತವಾಗಿಡಲು ತಮ್ಮ ಅಧೀನದಲ್ಲಿ ಕೆಲಸ ನಿರ್ವಹಿಸುವ ದಲಿತ ನೌಕರರನ್ನೇ ಗುರಿಯಾಗಿಸಿಕೊಂಡು ಕ್ರಮಕ್ಕೆ ಮುಂದಾಗಿರೋದು ಸರಿಯಲ್ಲ ಎಂದರು.