Post by Tags

  • Home
  • >
  • Post by Tags

ತುಮಕೂರು : ಗೋವುಗಳ ಹಲ್ಲೆ ಖಂಡಿಸಿ ಗೋ ಸಂರಕ್ಷಣಾ ಸಂವರ್ಧನ ಸಮಿತಿಯಿಂದ ಪ್ರತಿಭಟನೆ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಕಡಿದು ವಿಕೃತಿ ಮೆರೆದ ದುಷ್ಟರ ಅಮಾನವೀಯ ಕೃತ್ಯವನ್ನು ಖಂಡಿಸಿ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಸವನ ಬಾಲವನ್ನು ದ್ವೇಷದಲ್ಲಿ ಕೊಯ್ದದ್ದನ್ನು ಖಂಡಿಸಿ ಪ್ರತಿಭಟನೆ.

33 Views | 2025-01-17 13:14:16

More

ತುಮಕೂರು : ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪ್ರತಿಭಟನೆ

ತುಮಕೂರು ಜಿಲ್ಲೆಯ ತಾಲೂಕು ವ್ಯಾಪ್ತಿಗೆ ಒಳಪಡುವ ಭೂಮಿ, ವಸತಿ ಸಮಸ್ಯೆಗಳನ್ನು ವಿಳಂಬ ಮಾಡದೆ ತುರ್ತಾಗಿ ಬಗೆಹರಿಸಿಕೊಡುವ ಕುರಿತು ಪ್ರತಿಭಟನೆ ನಡೆಸಲಾಯಿತು.

55 Views | 2025-01-31 17:56:12

More

ತುಮಕೂರು: ಮೂಲಭೂತ ಸೌಕರ್ಯಕ್ಕಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.

91 Views | 2025-02-10 16:45:52

More

ತುಮಕೂರು: ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ...!

ಅಮೆರಿಕದಲ್ಲಿ ಅಕ್ರಮ ಭಾರತೀಯ ವಲಸಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇಂದು ತುಮಕೂರಿನಲ್ಲಿ ಜಿಲ್ಲಾ ಕಾಂಗ್ರೆಸ್‌ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

68 Views | 2025-02-14 16:58:29

More

ತುಮಕೂರು: ದಯಾಮರಣ ಕೋರಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ..!

ತುಮಕೂರು ನಗರದ ಡಿ.ಸಿ ಕಛೇರಿ ಮುಂದೆ ವ್ಯಕ್ತಿಯು ದಯಾಮರಣ ಕೋರಿ ನನಗೆ ನ್ಯಾಯ ಕೊಡಿ, ಇಲ್ಲವಾದರೆ ಸಾಯಲು ಅವಕಾಶ ಕೊಡಿ ಎಂದು ಏಕಾಂಗಿಯಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

47 Views | 2025-02-17 18:18:37

More

ತುಮಕೂರು: KSRTC ಬಸ್‌ ಕಂಡಕ್ಟರ್‌ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ..!

ಬೆಳಗಾವಿಯಲ್ಲಿ ನಡೆದ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ಮೇಲಿನ ಹಲ್ಲೆಗೆ ರಾಜ್ಯಾದ್ಯಂತ ಭಾರೀ ಖಂಡನೆ ವ್ಯಕ್ತವಾಗ್ತಿದೆ. ರಾಜ್ಯಾದ್ಯಂತ ಈ ಘಟನೆಯನ್ನು ಖಂಡಿಸಿ ಪ್ರತಿಭಟನೆಗಳು ಕೂಡ ನಡೆಯುತ್ತಿದ್ದು, ಇಂದು ತುಮಕೂರಿನಲ್ಲಿ ವಿವಿಧ ಸಂಘಟನೆಗಳು ಪ್

34 Views | 2025-02-28 14:07:51

More

ಶಿವಮೊಗ್ಗ : ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಶರಾವತಿ ಮುಳುಗಡೆ ಸಂತ್ರಸ್ಥರಿಂದ ಪ್ರತಿಭಟನೆ

ಎಸಿ ಕಚೇರಿಯಿಂದ ರೈತರಿಗೆ ನೋಟಿಸ್‌ ನೀಡುತ್ತಿರೋದನ್ನು ಖಂಡಿಸಿ ಶರಾವತಿ ಮುಳುಗಡೆ ಸಂತ್ರಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲಾಧಿಕಾರಿ ಮುಂಭಾಗದಲ್ಲಿ ನಡೆದಿದೆ.

33 Views | 2025-03-11 15:00:11

More

ತುಮಕೂರು : ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ತುಮಕೂರಿನಲ್ಲಿ ಬಿಜೆಪಿ ಪ್ರತಿಭಟನೆ

ಗ್ಯಾರಂಟಿ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್‌ ಸರ್ಕಾರ, ಎಡಗೈಯಿಂದ ಕೊಟ್ಟು ಬಲಗೈಯಲ್ಲಿ ಕಸಿದುಕೊಳ್ಳುವ ಕೆಲಸ ಮಾಡಿದೆ. ಒಂದೊಂದೇ ವಸ್ತುಗಳ ಬೆಲೆ ಏರಿಸಲು ಮುಂದಾಗಿದ್ದ ರಾಜ್ಯ ಸರ್ಕಾರ ಏಪ್ರಿಲ್‌ 1

31 Views | 2025-04-05 14:00:11

More

ತುಮಕೂರು : ಬೆಲೆ ಏರಿಕೆ ವಿರುದ್ಧ ಸ್ಲಂ ಜನಾಂದೋಲನ ಸಂಘಟನೆ ಆಕ್ರೋಶ

ರಾಜ್ಯ ಸರ್ಕಾರ ಏಪ್ರಿಲ್‌ 1 ರಿಂದ ಹಾಲು, ಮೊಸರು, ಕರೆಂಟ್‌ ಸೇರಿ ಹಲವು ಬೆಲೆಗಳನ್ನು ಏರಿಕೆ ಮಾಡಿದ್ದು, ಕೈ ಸರ್ಕಾರದ ವಿರುದ್ಧ ವಿಪಕ್ಷಗಳು ಸೇರಿ ಸಾಮಾನ್ಯ ಜನರು ಬೀದಿಗಿಳಿದು ಆಕ್ರೋಶ ಹೊರಹಾಕ್ತ

11 Views | 2025-04-16 17:40:03

More