PM MODI : US ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿ ತುಳಸಿ ಗಬ್ಬಾರ್ಡ್ ಆಯ್ಕೆ| ಮೋದಿ ಅಭಿನಂದನೆ
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಗುರುವಾರ ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ ಬಂದಿಳಿದ ಅವರು ಹೊಸದಾಗಿ ಆಯ್ಕೆಯಾದ ಯುಎಸ್ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾಗಿದ್ದಾರೆ.