ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ, ದಲಿತ ಸಮುದಾಯದ ಮುಖಂಡರು ಹಾಗೂ ದಲಿತ ಪರ ಸಂಘಟನೆಗಳು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
2025-01-29 17:52:54
Moreತುಮಕೂರಿನ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ವತಿಯಿಂದ ಹೆಚ್ಎಎಲ್ ಹೆಲಿಕಾಪ್ಟರ್ ವೇದಿಕೆಯ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ನೆರವೇರಿಸಿದರು.
2025-02-15 15:51:55
More