ದೂರು ನೀಡಲು ಬಂದ ಮಹಿಳೆಗೆ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಡಿವೈಎಸ್ಪಿ ರಾಮಚಂದ್ರಪ್ಪನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
2025-01-04 17:55:43
Moreರಾಸಲೀಲೆ ಪ್ರಕರಣದಲ್ಲಿ ಬಂಧನವಾಗಿದ್ದ ಡಿವೈಎಸ್ ಪಿ ರಾಮಚಂದ್ರಪ್ಪ ಜೈಲಿನಿಂದ ಹೊರ ಬಂದ ಕೂಡಲೇ ಮತ್ತೆ ಅರೆಸ್ಟ್ ಆಗಿದ್ದಾರೆ. ಮಧುಗಿರಿ ಡಿವೈಎಸ್ ಪಿ ಆಗಿದ್ದ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು .
2025-01-20 13:42:29
More