KALBURGI - ವೈದ್ಯರ ಎಡವಟ್ಟು.. ಬಾಣಂತಿಯ ಹೊಟ್ಟೆಯಲ್ಲೇ ಬಟ್ಟೆ ಉಂಡೆ ಮತ್ತು ಹತ್ತಿ ಬಿಟ್ಟು ಹೊಲಿಗೆ ಹಾಕಿ ಎಡವಟ್ಟು
ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು ಬಟಾಬಯಲಾಗಿದೆ. ಮಹಿಳೆಯೊಬ್ಬರಿಗೆ ಸಿಸೇರಿಯನ್ ಮಾಡುವ ವೇಳೆ ಹೊಟ್ಟೆಯಲ್ಲಿ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.