ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ತಹಶೀಲ್ದಾರ್ ಮಂಜುನಾಥ್ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸಿದರು.
2025-01-26 13:42:52
Moreತುಮಕೂರಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು, ಎಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿದೆ. ಸಿದ್ದಗಂಗಾ ಮಠದಲ್ಲೂ ಅತ್ಯಂತ ಸಂಭ್ರಮ ಸಡಗರದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
2025-01-26 18:51:57
Moreಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಸಾಧಿಸಿದೆ.
2025-02-15 13:32:35
Moreವಾಸ್ತವವಾಗಿ +91 ಭಾರತ ದೇಶದ ಕೋಡ್ ಆಗಿದೆ. ಭಾರತಕ್ಕೆ ಈ ಕೋಡ್ ಇರಲು ಕಾರಣವೂ ಇದೆ. ಅಂತರರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ (ITU) ವಿಶ್ವಸಂಸ್ಥೆಯ ಒಂದು ಸಂಸ್ಥೆಯಾಗಿದೆ. ಅಲ್ಲಿಂದ ಜಗತ್ತಿನ ಎಲ್ಲ ದೇಶಗಳಿಗೂ ಈ ಕೋಡ್ ಸಿಕ್ಕಿದೆ.
2025-02-17 18:50:55
More