SIRA- ಸೈಬರ್ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ಅಪರಾದ ತಡೆಗಟ್ಟುವಲ್ಲಿ ಸಾರ್ವಜನಿಕ ಪಾತ್ರ ಬಹು ಮುಖ್ಯವಾದದ್ದು.
ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಇತ್ತೀಚಿನ ಕಳ್ಳತನಗಳು ಸರಗಳ್ಳತನಗಳು ಮತ್ತು ಸೈಬರ್ ಕ್ರೈಂ ಗಳ ಬಗ್ಗೆ ಹಾಗೂ ವಿವಿಧ ಅಪರಾಧಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .