ತುರುವೇಕೆರೆ ತಾಲೂಕಿನ ಮಾಯಸಂದ್ರ ಟಿ.ಬಿ.ಕ್ರಾಸ್ ಬಳಿ ಮಾಜಿ ಶಾಸಕ ದಿವಂಗತ ಬಿ.ಬೈರಪ್ಪಾಜಿ ಸ್ಮರಣಾರ್ಥ ಭಾನುವಾರ ಆರೋಗ್ಯ ಶಿಬಿರ ಆಯೋಜನೆ.
41 Views | 2025-01-13 15:24:49
Moreಮಧುಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿ ಎಚ್. ಸಿ. ಬಸವರಾಜು ಹಾಗೂ ಎಚ್. ಸಿ. ವೀರಭದ್ರಪ್ಪ ಸ್ಮರಣಾರ್ಥ ನೂತನವಾಗಿ ನಿರ್ಮಿಸಿರುವ ಡಯಾಲಿಸಿಸ್ ಸೆಂಟರ್ ಹಾಗೂ ಶ್ರೀ ಶಾರದಾ ದೇವಿ ಕಣ್ಣಿನ ಆಸ್ಪತ್ರೆ, ಸಂಶೋಧನಾ ಕೇಂದ್ರ ಉದ್ಘಾಟನೆ.
65 Views | 2025-01-28 14:42:19
Moreಶಿರಾ ತಾಲೂಕಿನ ಚೀಲನಹಳ್ಳಿ ಬಳಿ ನಿರ್ಮಾಣವಾಗಿರೋ ಕುರಿ ಮತ್ತು ಮೇಕೆ ಮಾಂಸ ಉತ್ಪಾದನೆ ಮತ್ತು ಆಧುನಿಕ ಸಂಸ್ಕರಣಾ ಕೇಂದ್ರಕ್ಕೆ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಹಾಗೂ ಶಾಸಕ ಟಿ.ಬಿ ಜಯಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
46 Views | 2025-01-28 18:53:44
More