ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ ಶುರುವಾಗಿದೆ. ಮಹತ್ವದ ಟೂರ್ನಿಗೆ ಎಲ್ಲಾ ರೀತಿಯ ತಯಾರಿ ನಡೆದಿದೆ. ಜತೆಗೆ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ತಂಡಗಳು ಪ್ರಕಟವಾಗುತ್ತಿವೆ.
51 Views | 2025-01-21 16:09:03
Moreನಾಳೆಯಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಹಬ್ಬ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
32 Views | 2025-03-21 12:47:52
Moreಇಂದಿನಿಂದ ಐಪಿಎಲ್ ಹಬ್ಬ ಆರಂಭವಾಗುತ್ತಿದ್ದು, ಕೊಲ್ಕತ್ತಾದಲ್ಲಿ ಆರ್‌ಸಿಬಿ ಮತ್ತು ಕೊಲ್ಕತ್ತಾ ತಂಡಗಳ ನಡುವೆ ಪಂದ್ಯ ನಡೆಯಲಿದೆ.
48 Views | 2025-03-22 12:30:10
Moreನಿನ್ನೆ ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ರಜತ್ ಪಾಟೀದಾರ್ ಬಳಗ ಇನ್ನೂ 22 ಎಸೆತಗಳಿರುವಾಗಲೇ ಹಾಲಿ ಚಾಂಪಿಯನ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದು ಬೀಗಿದೆ.
38 Views | 2025-03-23 13:12:40
Moreಐಪಿಎಲ್ ಸೀಸನ್ 18ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದು ಬೀಗಿದೆ.
39 Views | 2025-03-23 13:56:40
Moreಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿಯ ನಾಲ್ಕನೇ ಪಂದ್ಯ ವಿಶಾಖಪಟ್ಟಣಂನಲ್ಲಿ ನಡೆಯಲಿದೆ.
38 Views | 2025-03-24 13:04:25
Moreಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿಯ ಐದನೇ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಮ್‌ನಲ್ಲಿ ನಡೆಯಲಿದೆ.
40 Views | 2025-03-25 15:18:46
Moreಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿಯ ಆರನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಲಿದೆ.
46 Views | 2025-03-26 12:13:16
Moreಇಂಡಿಯನ್ ಪ್ರೀಮಿಯರ್ ಲೀಗ್ 2025ರ 18ನೇ ಆವೃತ್ತಿಯ 12ನೇ ಪಂದ್ಯದಲ್ಲಿ ಮುಂಬೈ ಇಂಡಿನ್ಸ್ ತಂಡ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಖಾಮುಖಿಯಾಗುತ್ತಿವೆ.
43 Views | 2025-03-31 13:16:57
Moreಚುಟುಕು ಕ್ರಿಕೆಟ್ನ ಜಾತ್ರೆ ಅಂತಲೇ ಕರೆಸಿಕೊಳ್ಳೋ ಐಪಿಎಲ್ ಮಹಾಸಮರ ದಿನೇದಿನೇ ರಂಗೇರುತ್ತಿದೆ.
44 Views | 2025-04-02 16:23:47
Moreಧೋನಿ ಫ್ಯಾನ್ಸ್‌ಗೆ ಗುಡ್ ನ್ಯೂಸ್. 2 ವರ್ಷಗಳ ಬಳಿಕ ಎಂಎಸ್ ಧೋನಿ ಮತ್ತೆ ಸಿಎಸ್‌ಕೆ ನಾಯಕತ್ವ ವಹಿಸಿಕೊಳ್ಳುತ್ತಿದ್ದಾರೆ.
32 Views | 2025-04-05 12:47:48
Moreಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.
31 Views | 2025-04-07 11:50:11
Moreಇಂಡಿಯನ್ ಪ್ರೀಮಿಯರ್ ಲೀಗ್ 2025ರ ಕ್ರಿಕೆಟ್ ಹಬ್ಬವು ಈಗಾಗಲೇ ಜೋರಾಗಿ ನಡೆಯುತ್ತಿದ್ದು, ಪ್ರತಿ ದಿನವೂ ರೋಚಕ ಪೈಪೋಟಿಗಳಿಗೆ ಸಾಕ್ಷಿಯಾಗುತ್ತಿದೆ.
22 Views | 2025-04-17 16:21:15
More