Tumakuru,Karnataka - 572101
ಉಚಿತ ಭಾಗ್ಯಗಳ ಕೊಟ್ಟ ಕಾಂಗ್ರೆಸ್ ರಾಜ್ಯದ ಜನರಿಗೆ ಶಾಕ್ ಮೇಲೆ ಶಾಕ್ ಕೊಡ್ತಾನೆ ಇದ್ದು, ಇದೀಗ ಮತ್ತೊಂದು ಶಾಕ್ ನೀಡಿದೆ. ಈವರೆಗೂ ಬಸ್ ದರ, ಮೆಟ್ರೋ ದರ, ಹಾಲಿನ ದರ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಇದೀಗ ಕರೆಂಟ್ ಶಾಕ್‌ನ ಭೀತಿ ಶರು.
18 Views | 2025-03-20 14:38:16
© Copyright 2025 Prajashakthi . All rights reserved.
eMediaS Software by ManyaSoft