ಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಎಮ್ಮೇರಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಗಿನ ಜಾವ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಇಬ್ಬರು ಮೃತ ಪಟ್ಟಿದ್ದು, 4 ಮಂದಿ ಗಾಯಗೊಂಡಿದ್ದಾರೆ.
2025-01-13 14:13:34
Moreಮಧುಗಿರಿ ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯತಿಯ ಕಾರೇನಹಳ್ಳಿ ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲು ಈ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಿಡಿಒ ಶಿವಕುಮಾರ್ ತಿಳಿಸಿದರು.
2025-01-14 12:06:04
MoreDARSHAN : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಬರೋಬ್ಬರಿ 7 ತಿಂಗಳ ಬಳಿಕ ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ದರ್ಶನ ಭಾಗ್ಯ ನೀಡಿದ್ದಾರೆ
2025-01-15 13:59:36
Moreಕನ್ನಡದ ಬಿಗ್ಬಾಸ್ ಶುರುವಾಗಿ ಇಂದಿಗೆ 109ನೇ ದಿನಗಳು ಆಗಿವೆ. ದಿನದಿಂದ ದಿನಕ್ಕೆ ಬಿಗ್ಬಾಸ್ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ಆದ್ರೆ, ಈ ಬಾರಿಯ ಬಿಗ್ಬಾಸ್ ಸ್ಪರ್ಧಿಗಳು ಪದೇ ಪದೇ ರೂಲ್ಸ್ ಬ್ರೇಕ್ ಮಾಡುತ್ತಲೇ ಇದ್ದರು
2025-01-16 12:59:32
Moreಅಲೋವೆರಾ ಹಾಗೂ ಬೆಟ್ಟದ ನೆಲ್ಲಿಕಾಯಿ ಕೂದಲು ಬೆಳವಣಿಗೆಗೆ ಈ ಎರಡು ಪದಾರ್ಥಗಳು ಹಲವು ರೀತಿಯ ನ್ಯೂಟ್ರಿಷನ್ಗಳನ್ನು ಹೊಂದಿವೆ.
2025-02-07 18:24:55
Moreಡೆಂಗ್ಯೂ ಎಂಬುದು ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು, ಇದು ಡೆಂಗ್ಯೂ ವೈರಸ್ನಿಂದ ಉಂಟಾಗುತ್ತದೆ. ರಕ್ತ ಹೆಪ್ಪುಗಟ್ಟುವಿಕೆಗೆ ನಿರ್ಣಾಯಕ ಅಂಶವಾದ ಪ್ಲೇಟ್ಲೆಟ್ ಎಣಿಕೆಯಲ್ಲಿ ಇಳಿಕೆಗೆ ಕಾರಣವಾಗಬಹುದು.
2025-02-16 14:04:27
Moreಶಿರಾ ತಾಲೂಕಿನ ಚಿನ್ನೆನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಸಂದ್ರ ಗ್ರಾಮದಲ್ಲಿ ನೀರು ಪೂರೈಸುವ ಮುಖ್ಯ ವಾಲ್ ಹೊಡೆದು ಅನಾವಶ್ಯಕ ರಸ್ತೆ ಪಕ್ಕದ ಕಾಲುವೆಗಳಿಗೆ ಸೇರಿ ಪೋಲಾಗುತ್ತಿದೆ
2025-02-16 14:19:08
Moreಭಾರತೀಯ ಕ್ರಿಕೆಟ್ ಅಭಿಮಾನಿಗಳ ಮೆಚ್ಚಿನ ಆಟಗಾರ, ಕ್ರಿಕೆಟ್ ಲೋಕದ ಮಿಸ್ಟರ್ 360 ಡಿಗ್ರಿ ಎಬಿ ಡಿವಿಲಿಯರ್ಸ್ ಇಂದು ತಮ್ಮ ೪೧ ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
2025-02-17 12:21:30
Moreಧಾರವಾಡ ಸಮೀಪದ ದೇವರ ಹುಬ್ಬಳ್ಳಿ ಗ್ರಾಮದ ರೈತ ಕುಟುಂಬದ ದಂಪತಿಗಳಾದ ಈಶ್ವರ ಆರೇರ್ [೮೨] ಹಾಗೂ ಅವರ ಪತ್ನಿ ಪಾರ್ವತಿ ಆರೇರ್ [೭೩] ಅವರು ಇಹಲೋಕ ತ್ಯಜಿಸಿದ್ದಾರೆ.
2025-02-17 13:34:22
Moreಇಂದಿನಿಂದ ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ ಫಾಸ್ಟ್ಟ್ಯಾಗ್ ಬ್ಯಾಲೆನ್ಸ್ ವಿಚಾರದಲ್ಲಿ ಹಲವು ನಿಯಮಗಳನ್ನು ಬದಲಾಣೆಯಾಗಿದೆ.
2025-02-17 14:52:59
Moreಕೊಪ್ಪಳದಲ್ಲಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಯುವತಿಯರನ್ನು ವಂಚಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆಇಬಿ ಅಧಿಕಾರಿ ಎಂದು ಸುಳ್ಳು ಹೇಳಿ, ಹಣ ಪಡೆದು ಮೋಸ ಮಾಡುತ್ತಿದ್ದ.
2025-02-17 14:19:45
Moreಕರ್ನಾಟಕದ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಫೆಬ್ರುವರಿ 10 ರಂದೇ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
2025-02-17 17:23:34
Moreಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಕುಡಿಯಲು ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತೆ ಇನ್ನು ಬೇಸಿಗೆ ಆರಂಭಕ್ಕೂ ಮುನ್ನವೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಮ್ಮ ಕ್ಷೇತ್ರದಲ್ಲಿ ಶುದ್ಧಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದ್ರು
2025-02-17 18:40:57
Moreಹೃದಯವೈಫಲ್ಯ ಕಾರಣಗಳಿಂದ ಚಿಕ್ಕ ವಯಸ್ಸಿನ ಮಕ್ಕಳು ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದೇ ರೀತಿ ಕೊಪ್ಪಳದಲ್ಲಿ ಇನ್ನೊಂದು ಶಾಕಿಂಗ್ ಘಟನೆ ನಡೆದಿದೆ
2025-02-18 13:28:24
More: ಯೋಗ ಬಲ್ಲವನಿಗೆ ರೋಗವಿಲ್ಲ ಅನ್ನೋ ಮಾತಿನಂತೆ ಯೋಗದ ಮಹತ್ವ ಎಲ್ಲರಿಗೂ ತಿಳಿದೆ ಇದೆ.. ಯಾವುದೇ ಕಾಯಿಲೆ ಇರಲಿ, ರೋಗವನ್ನು ಹೊಡೆದುರುಳಿಸುವ ಶಕ್ತಿ ಇರೋದು ಯೋಗಕ್ಕೆ ಮಾತ್ರ..
2025-02-18 17:33:36
Moreಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರಿಗೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಶಿರಗನಹಳ್ಳಿ ರೈತರೊಬ್ಬರು ವಿಮಾನಯಾನ ಮಾಡಿಸಿದ್ದಾರೆ.
2025-02-18 18:51:09
Moreಪ್ರೀತಿಸಿ ಕಷ್ಟ ಪಟ್ಟು ಮನೆಯವರನ್ನು ಒಪ್ಪಿಸಿ ಮದುವೆಯಾದ ದಂಪತಿ ಹಾಲುಜೇನಿನಂತಿದ್ದ ಸಂಸಾರಕ್ಕೆ ಅದ್ಯಾವ ವಕ್ರ ದೃಷ್ಟಿ ತಾಕೀತೋ ಏನೋ ಸಂಸಾರವೇ ಬೀದಿಪಾಲಾಗಿದೆ ನಿನಗೆ ನಾನು ನನಗೆ ನೀನು ಅಂತಿದ್ದ ಜೋಡಿ ಮಧ್ಯೆ ಪ್ರಾಣ ಸ್ನೇಹಿತನೇ ವಿಲನ್!!
2025-02-18 19:22:06
Moreಹುಬ್ಬ ನಕ್ಷತ್ರವು ಇಪ್ಪತ್ತೇಳು ನಕ್ಷತ್ರಗಳಲ್ಲಿ ಹನ್ನೊಂದನೆಯದು. ಇದನ್ನು ಭಗ ದೇವತೆಗೆ ಸಂಬಂಧಿಸಿದ್ದು ಎಂದು ಹೇಳಲಾಗುತ್ತದೆ.
2025-02-19 16:26:36
Moreಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಗೌರಿಕಲ್ಲು ಗ್ರಾಮದ ಸರ್ವೇ ನಂಬರ್ 32ರಲ್ಲಿ ಇರೋ ಕಲ್ಲುಕ್ವಾರೆ ಪುನಾರಂಭಕ್ಕಾಗಿ ಅರಣ್ಯ ಇಲಾಖೆಯ ಗಡಿಯನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡಲಾಗಿತ್ತು..
2025-02-19 16:53:40
More2024-25 ನೇ ಸಾಲಿನ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದಿನ ತಿಂಗಳಿನಿಂದ ಆರಂಭವಾಗಲಿವೆ. ಮಾರ್ಚ್ 01 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ
2025-02-20 14:02:26
More