Post by Tags

  • Home
  • >
  • Post by Tags

tumkur- ಏಕಾಏಕಿ ಫುಟ್ಪಾತ್ ತೆರವುಗೊಳಿಸಿದ್ದ ಪಾಲಿಕೆ ಅಧಿಕಾರಿಗಳು || ಪಾಲಿಕೆಗೆ ತೆರಳಿ ಆಯುಕ್ತರಿಗೆ ಮನವಿ ಸಲ್ಲಿಸಿದ ಬೀದಿಬದಿ ವ್ಯಾಪಾರಸ್ಥರು

ಸ್ಮಾರ್ಟ್ ಸಿಟಿ ಖ್ಯಾತಿಗೆ ಪಾತ್ರವಾಗಿರೋ ತುಮಕೂರಿನಲ್ಲಿ ಫುಟ್ ಪಾತ್ ಒತ್ತುವರಿ ಸಮಸ್ಯೆ ಹೆಚ್ಚಾಗ್ತಿರೋ ಬಗ್ಗೆ ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರ ವರದಿಯನ್ನ ಮಾಡುತ್ತಲೇ ಬರುತ್ತಿದೆ.

2025-02-17 18:16:30

More

SIRA - ಜನರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಪರಂ

ಬೇಸಿಗೆ ಆರಂಭವಾಗ್ತಿದ್ದು, ಎಲ್ಲೆಡೆ ಕುಡಿಯಲು ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತೆ ಇನ್ನು ಬೇಸಿಗೆ ಆರಂಭಕ್ಕೂ ಮುನ್ನವೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಮ್ಮ ಕ್ಷೇತ್ರದಲ್ಲಿ ಶುದ್ಧಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದ್ರು

2025-02-17 18:40:57

More

ಪಾವಗಡ-ಪಾವಗಡದಲ್ಲಿ ಬಿರು ಬೇಸಿಗೆ ಶುರುವಾಗಿದ್ದು, ನೀರಿಗಾಗಿ ಆಹಾಕಾರ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಬರೆದ ನಾಡು ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶವಾಗಿದೆ

2025-02-17 18:44:09

More