ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
57 Views | 2025-04-02 11:49:32
Moreಬಿರು ಬೇಸಿಗೆಯಿಂದ ಜನರು ಜನರು ಬಳಲಿ ಬೆಂಡಾಗಿದ್ದಾರೆ. ಈ ನಡುವೆ ರಾಜ್ಯದಕೆಲವು ಜಿಲ್ಲೆಗಳಲ್ಲಿ ಆಗಾಗ ವರುಣನ ಸಿಂಚನ ಆಗ್ತಾ ಇದೆ.
43 Views | 2025-04-30 16:27:00
Moreಮುಂದಿನ 7 ದಿನಗಳ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದಿನಿಂದ ಮೇ 16 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ &ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
86 Views | 2025-05-13 17:54:58
Moreರಾಜ್ಯದೆಲ್ಲೆಡೆ ಬಿಸಿಲಿನ ನಡುವೆಯೇ ಭರ್ಜರಿ ಮಳೆಯಾಗುತ್ತಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಜವರಾಯ ಧರೆಗಿಳಿಯುತ್ತಿದ್ದಾನೆ.
34 Views | 2025-05-16 15:43:17
Moreರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಹೊಳೆಯುತ್ತಿದೆ.
45 Views | 2025-05-18 16:30:44
Moreರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಭರ್ಜರಿ ಮಳೆಯ ಕಾರಣಕ್ಕೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
51 Views | 2025-05-19 12:03:19
Moreನಿನ್ನೆ ರಾತ್ರಿ ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗಿದ್ದು, ನಗರದಲ್ಲಿ ನಾನಾ ಅವಾಂತರಗಳು ಸೃಷ್ಟಿಯಾಗಿದೆ.
59 Views | 2025-05-19 13:47:27
Moreಬೆಂಗಳೂರು ಮಹಾನಗರದಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯು ನಗರವಾಸಿಗಳ ಜಿವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ.
70 Views | 2025-05-19 17:43:51
Moreರಾಯಚೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಹಿನ್ನಲೆಯಲ್ಲಿ ಅನೇಕ ಅವಾಂತರಗಳು ಸಂಭವಿಸುತ್ತಿದ್ದು, ಲಿಂಗಸುಗೂರು ತಾಲೂಕಿನ ಪರಾಂಪುರ ತಾಂಡಾದಲ್ಲಿ ಗಂಭೀರ ಘಟನೆ ನಡೆದಿದೆ.
46 Views | 2025-05-19 18:38:19
Moreತುಮಕೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣದ ಜೊತೆಗೆ ಮೊನ್ನೆ ರಾತ್ರಿ ಭಾರಿ ಮಳೆಯಗಿದ್ದು ರಸ್ತೆಗಳು ಕೆಸರುಗದ್ದೆಯಾಗಿ ಮಾರ್ಪಟ್ಟಿದ್ದವು.
66 Views | 2025-05-20 10:55:12
Moreರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ತೀವ್ರತೆಗೆ ತಲುಪಿದ್ದು, ಹವಾಮಾನ ಇಲಾಖೆ ಮೇ 24ರವರೆಗೂ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
75 Views | 2025-05-20 11:09:38
Moreರಾಜ್ಯದಾದ್ಯಂತ ಪೂರ್ವ ಮುಂಗಾರು ಮಳೆ ತೀವ್ರಗೊಂಡಿದ್ದು ವರುಣನ ಆರ್ಭಟ ಜೋರಾಗಿದೆ.
48 Views | 2025-05-20 17:16:38
Moreಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
51 Views | 2025-05-21 18:56:07
Moreರಾಜ್ಯದಲ್ಲಿ ಮುಂಗಾರು ಆರಂಭದಲ್ಲೇ ಭಾರೀ ಗಾಳಿ ಮಳೆಯ ಪರಿಣಾಮದಿಂದ ಮೂಡಿಗೆರೆಯಲ್ಲಿ ಎರಡು ವಿಭಿನ್ನ ಘಟನೆಯಲ್ಲಿ ಕಾರುಗಳು ನದಿಗೆ ಬಿದ್ದಿರುವ ಘಟನೆ ನಡೆದಿದೆ.
48 Views | 2025-05-25 16:17:12
Moreಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಹಾಲಿಂಗೇಶ್ವರ ನಗರದಲ್ಲಿ ನಿರಂತರ ಮಳೆಯ ಅವಾಂತರಕ್ಕೆ ಮನೆಯ ಗೋಡೆ ಕುಸಿದು ಒಂದು ದುಃಖದ ಘಟನೆ ನಡೆದಿದೆ.
61 Views | 2025-05-26 11:03:13
Moreರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ಕರಾವಳಿ, ಮಲೆನಾಡು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ.
74 Views | 2025-05-26 11:30:35
Moreಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ಮೇ ತಿಂಗಳಲ್ಲೇ ಪ್ರವೇಶಿಸಿದ್ದು, ಭಾರೀ ಮಳೆ ಅಬ್ಬರ ಮುಂದುವರೆದಿದೆ.
35 Views | 2025-05-26 12:33:41
Moreಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆ ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ರಾಜ್ಯದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
72 Views | 2025-05-26 13:23:34
Moreಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂದುವರೆದ ಭಾರಿ ಮಳೆಯಿಂದ ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ.
60 Views | 2025-05-26 17:12:18
Moreಕೊಡಗು ಜಿಲ್ಲೆಯ ಮಳೆ ತೀವ್ರತೆಯಿಂದ ಮುಂದುವರಿಯುತ್ತಿರುವ ಹಿನ್ನಲೆ ಮಲ್ಲಳ್ಳಿ ಜಲಪಾತ ಭರಿತ ಪ್ರವಾಹದಿಂದ ಮೈದುಂಬಿ ಹರಿಯುತ್ತಿದೆ.
68 Views | 2025-05-27 14:15:22
Moreರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗ ಮತ್ತು ಮಲೆನಾಡು ಪ್ರದೇಶಗಳು ಕಂಗಾಲಾಗಿದೆ.
56 Views | 2025-05-27 16:06:57
Moreಮಡಿಕೇರಿ, ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದ ಪರಿಣಾಮವಾಗಿ ಸಾಕಷ್ಟು ಅವಾಂತರಗಳು ಸಂಭವಿಸುತ್ತಿವೆ.
45 Views | 2025-05-27 16:15:27
Moreರಾಯಚೂರು ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
61 Views | 2025-05-28 13:18:00
Moreಕಳೆದ ಎರಡು ದಿನಗಳಿಂದ ದಕಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿದ ಭಾರೀ ಮಳೆಯಿಂದ ಹಲವು ಗ್ರಾಮಗಳಲ್ಲಿ ಗುಡ್ಡ ಕುಸಿತಗಳು ಸಂಭವಿಸಿ ವ್ಯಾಪಕ ಹಾನಿ ಉಂಟಾಗಿದೆ.
69 Views | 2025-05-31 16:33:18
Moreರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದ್ದು, ಜನಜೀವನ ಮೇಲೆ ಪರಿಣಾಮ ಬೀರುತ್ತಿದೆ.
44 Views | 2025-06-01 11:47:00
Moreದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ಇಂದು ಸಂಭವಿಸಿದ ಭಾರೀ ಗಾಳಿ-ಮಳೆಗೆ ರಸ್ತೆಮಧ್ಯೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ.
43 Views | 2025-06-02 17:12:39
Moreಕಳೆದ ತಿಂಗಳು ರಾಜ್ಯಾದ್ಯಂತ ಭರ್ಜರಿ ಮಳೆಯಾಗಿತ್ತು. ಭರ್ಜರಿ ಮಳೆಗೆ ಒಂದು ಕಡೆ ರೈತರು ಸಂತಸ ಪಟ್ರೆ, ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವರು, ವಾಹನ ಸವಾರರು ಹೈರಾಣಾಗಿದ್ರು.
35 Views | 2025-06-07 13:53:33
Moreಕರ್ನಾಟಕದಲ್ಲಿ ಈ ಬಾರಿ ಮುಂಗಾರು ಅವಧಿಗಿಂತ ಮೊದಲೇ ಪ್ರವೇಶಿಸಿದ್ದು, ರಾಜ್ಯಾದ್ಯಂತ ಮಳೆ ಆರ್ಭಟಿಸುತ್ತಿದೆ.
83 Views | 2025-06-09 16:17:23
Moreಕರ್ನಾಟಕದಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ರಾಜ್ಯದ ಹಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಿ ಹವಾಮಾನ ಇಲಾಖೆ ಎಚ್ಚರಿಕೆ ಘೋಷಿಸಿದೆ.
41 Views | 2025-06-11 17:10:03
Moreವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
121 Views | 2025-06-12 12:31:17
Moreಬೆಳಗಾವಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.
60 Views | 2025-06-13 14:04:55
Moreಮಲೆನಾಡಿನಲ್ಲಿ ಮಳೆ ಮತ್ತು ಗಾಳಿ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಂಡಿದ್ದು, ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಗುಡ್ಡ ಕುಸಿತ ಸಂಭವಿಸಿದೆ.
97 Views | 2025-06-15 11:59:13
Moreಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳ್ಳಿಗ್ರಾಮದ ಬಳಿ ಇರುವ ತಾತ್ಕಾಲಿಕ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ
101 Views | 2025-06-15 12:41:31
Moreದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು, ಸತತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
79 Views | 2025-06-15 15:59:20
Moreಬೆಳ್ತಂಗಡಿ ತಾಲೂಕಿನಲ್ಲಿ ನಿರಂತರ ಮಳೆ ಆರ್ಭಟಿಸುತ್ತಿರುವ ಬೆನ್ನಲ್ಲೇ ಕುಕ್ಕಾವು ಕೊಪ್ಪದ ಗಂಡಿ ಸಮೀಪ ಚಲಿಸುತ್ತಿದ್ದ ಸ್ಕೂಟರ್ ಮೇಲೆ ದೊಡ್ಡ ಮರಬಿದ್ದು ದಂಪತಿ ಗಾಯಗೊಂಡಿರುವ ಘಟನೆ ನಡೆದಿದೆ.
78 Views | 2025-06-15 16:24:59
More