Tumakuru,Karnataka - 572101
ಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
2025-02-14 12:34:25
© Copyright 2025 Prajashakthi . All rights reserved.
eMediaS Software by ManyaSoft