ತುಮಕೂರು: ಶೇ.60ರಷ್ಟು ಕನ್ನಡ ಕಡ್ಡಾಯಕ್ಕೆ ಬೀದಿಗಿಳಿದ ಕನ್ನಡಪರ ಹೋರಾಟಗಾರರು..!
ಅಂಗಡಿ- ಮುಂಗಟ್ಟುಗಳಲ್ಲಿ ಇಂಗ್ಲೀಷ್ ಭಾಷೆಯನ್ನು ಬಿಟ್ಟು ಕನ್ನಡ ಭಾಷೆಯಲ್ಲೇ ಬೋರ್ಡ್‌ಗಳನ್ನು ಹಾಕಬೇಕು ಎಂದು ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡ ರಕ್ಷಣಾ ವೇದಿಕೆ ಸೇರಿ ಅನೇಕ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿತ್ತು