ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿರುವ ಸಾರಂಗ ಅಕಾಡೆಮಿಯ ಪ್ರಿಯದರ್ಶಿನಿ ಪಿಯು ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಸಾರಂಗ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
2025-01-14 13:28:03
Moreಕೊರಟಗೆರೆ ತಾಲೂಕಿನ ಐತಿಹಾಸಿಕ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ಕಮನೀಯ ಕ್ಷೇತ್ರದಲ್ಲಿ ದನಗಳ ಜಾತ್ರೆ ಸಂಕ್ರಾಂತಿ ಹಬ್ಬದ ಮಾರನೇ ದಿನದಿಂದಲೇ ಆರಂಭವಾಗಿದೆ.
2025-01-17 17:56:30
Moreಕೊರಟಗೆರೆ ಪಟ್ಟಣದ ತಾಲೂಕು ಕಚೇರಿ ಮತ್ತು ಪಟ್ಟಣ ಪಂಚಾಯ್ತಿ ಮುಂಭಾಗದಲ್ಲಿ ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರನೇ ವರ್ಷದ ಪುಣ್ಯ ಸ್ಮರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯ್ತು.
2025-01-21 18:21:45
Moreರಸ್ತೆ ಅಗಲೀಕರಣ ನೆಪವೊಡ್ಡಿ ಹತ್ತಾರು ವರ್ಷಗಳಿಂದ ಕಷ್ಟಪಟ್ಟು ಬೆಳಿಸಿದ್ದ ನೂರಾರು ಮರಗಳಿಗೆ ಅಧಿಕಾರಿಗಳು ಕೊಡಲಿಪೆಟ್ಟು ಹಾಕ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
2025-01-25 15:26:39
Moreಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ತಹಶೀಲ್ದಾರ್ ಮಂಜುನಾಥ್ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸಿದರು.
2025-01-26 13:42:52
Moreಕೊರಟಗೆರೆ ತಾಲೂಕು ಕಸಬಾ ಹೋಬಳಿ ತೀತಾ ಗ್ರಾಮ ಪಂಚಾಯಿತಿಯ ಮಾದವಾರದಿಂದ ಕ್ಯಾಮೇನಹಳ್ಳಿ ಕ್ರಾಸಿನವರೇಗೆ ರಸ್ತೆಯ ಅಗಲೀಕರಣದ ನೆಪದಿಂದ ಹತ್ತಾರು ವರ್ಷದಿಂದ ಬೆಳೆಸಿದ್ದ ನೂರಾರು ಮರಗಳಿಗೆ ಅಧಿಕಾರಿಗಳು ಕೊಡಲಿ ಪೆಟ್ಟು ಹಾಕ್ತಿದ್ದರು.
2025-01-28 18:03:07
Moreಈ ಮೈಕ್ರೋ ಫೈನಾನ್ಸ್ ಅನ್ನೋ ಭೂತ ಬಡಜನರನ್ನ ಕಿತ್ತು ತಿಂತಾ ಇದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಾಟಕ್ಕೆ ಬೇಸತ್ತು ಅದೇಷ್ಟೋ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಳ್ತಿದ್ದಾರೆ.
2025-01-29 16:15:23
Moreಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೆ, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಇತ್ತ ಗೃಹ ಸಚಿವರ ಸ್ವಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್‌ಗಳ ಕಾಟ ಮೀತಿ ಮೀರಿದೆ.
2025-01-29 19:23:39
Moreಗೃಹ ಸಚಿವರ ತವರು ಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್‌ಗಳ ಕಾಟ ಮೀತಿಮೀರಿದ್ದು, ನಿನ್ನೆ ಓರ್ವ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದರೆ, ಕುರಂಕೋಟೆ ಗ್ರಾಮದಲ್ಲಿ ವಿಶೇಷಚೇತನ ಮಕ್ಕಳೊಂದಿಗೆ ದಂಪತಿಯಿಬ್ಬರು ಊರನ್ನೇ ಬಿಟ್ಟು ಹೋಗಿದ್ದಾರೆ.
2025-01-30 17:34:47
Moreಕೊರಟಗೆರೆ ತಾಲೂಕಿನಲ್ಲಿ ದಿನೇ ದಿನೆ ಮೈಕ್ರೋ ಫೈನಾನ್ಸ್‌ಗಳ ಕಾಟ ಮಿತಿ ಮೀರಿದ್ದು, ನಿನ್ನೆ ಹನುಮಂತಪುರದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ರು.
2025-01-30 18:23:48
Moreಮೈಕ್ರೋ ಫೈನಾನ್ಸ್‌ಗಳ ಕಾಟಕ್ಕೆ ರಾಜ್ಯಾದ್ಯಂತ ಅಮಾಯಕ ಜೀವಗಳು ಬಲಿಯಾಗ್ತಿದ್ದು, ಕೆಲವರು ಊರನ್ನೇ ಬಿಟ್ಟು ಹೋಗ್ತಿದ್ದಾರೆ. ಕಲ್ಪತರು ನಾಡು ತುಮಕೂರಿನಲ್ಲಿಯೂ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗ್ತಿದ್ದು,
2025-01-31 17:18:48
Moreಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯಲ್ಲಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು.
2025-02-01 16:11:02
Moreಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಮದಲ್ಲಿ ನಡೆದಿದೆ.
2025-02-07 18:47:12
Moreಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಧುಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೊಸಳಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-02-08 19:26:18
Moreಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಾಪಟ್ಟಣ ಗ್ರಾಮದ ಕೋಳಿ ಶೆಡ್ ನಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ ನಡೆಯುತ್ತಿದ್ದು, ಸಬ್ ಇನ್ಸ್‌ಪೆಕ್ಟರ್ ಚೇತನ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.
2025-02-10 14:18:25
Moreಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.
2025-02-11 16:54:34
Moreಕೊರಟಗೆರೆ ತಾಲೂಕು ಕಸಬಾ ಹೋಬಳಿಯ ಕೆರೆಯಾಗಳಹಳ್ಳಿಯಲ್ಲಿ ಅಡಿಕೆ ಗೊನೆ ಕಳ್ಳತನ ಮಾಡುತ್ತಿದ್ದ, ಅಣ್ಣ ತಮ್ಮ ಇಬ್ಬರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದು. ಆರೋಪಿಗಳ ವಾಹನ ಮತ್ತು ಸುಮಾರು 25ಕೆಜಿ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
2025-02-11 17:18:37
Moreಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌರಿಕಲ್ಲು ಗ್ರಾಮದಲ್ಲಿ ಮತ್ತೆ ಕಲ್ಲು ಗಣಿಗಾರಿಕೆಯ ಸದ್ದು ಜೋರಾಗಿದೆ.
2025-02-13 16:22:05
Moreಕೊರಟಗೆರೆ ತಾಲೂಕಿನ ಕರಡಿಧಾಮ ಮೀಸಲು ಅರಣ್ಯ ಹಾಗೂ ಹಿರೇಬೆಟ್ಟ ರಕ್ಷಿತ ಅರಣ್ಯದಲ್ಲಿ ಮತ್ತೆ ಕಲ್ಲುಕ್ವಾರೆ ಬ್ಲಾಸ್ಟಿಂಗ್ ಸದ್ದು ಶುರುವಾಗಿದ್ದು, ಮೀಸಲು ಅರಣ್ಯ ಪ್ರದೇಶದಲ್ಲಿದ್ದ ಪ್ರಾಣಿ ಪಕ್ಷಿಗಳಿಗೆ ಹಾಗೂ ಸ್ಥಳೀಯ ರೈತರು ಹಾಗೂ ಕಾರ್ಮಿಕರಿಗೆ
2025-02-14 11:43:28
Moreಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ದಿನ್ನೆ ಪಾಳ್ಯದ ರೈತ ತಿಮ್ಮಯ್ಯ ಹಾಗೂ ಬಿ.ಡಿ ಪುರದ ಮಹಿಳೆ ಶಿಲ್ಪಾ ಎಂಬುವವರ ಮನೆಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿತ್ತು.
2025-02-14 18:10:42
Moreಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಪಾಳು ಬಾವಿಯಲ್ಲಿ ಕಳೆದ ಮೂರು ದಿನದ ಹಿಂದೆ ಚಿರತೆಯೊಂದು ಬಿದ್ದಿದ್ದು. ಚಿರತೆಯನ್ನು ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
2025-02-15 13:12:41
Moreಕೊರಟಗೆರೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಕೆಡಿಪಿ ಸಭೆಯನ್ನು ನಡೆಸಲಾಯಿತು.
2025-02-17 13:25:39
Moreಜೀವನ ಕಟ್ಟಿಕೊಳ್ಳಲು ಊರಿಂದ ಊರಿಗೆ, ಅಷ್ಟೇ ಯಾಕೆ ಬೇರೆ ರಾಜ್ಯಗದ ಜನರೂ ಕೂಡ ವಲಸೆ ಬಂದು, ಯಾವುದೋ ಒಂದು ಪುಟ್ಟ ಉದ್ಯಮಗಳನ್ನು ಶುರು ಮಾಡಿ ಅದೆಷ್ಟೋ ಕುಟುಂಬಗಳು ಬದುಕು ಕಟ್ಟಿಕೊಳ್ಳುತ್ತಿವೆ.
2025-02-20 19:12:43
Moreಕೊರಟಗೆರೆ ತಾಲೂಕಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿನಯ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಸುಂದರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-02-21 16:40:12
Moreಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೊಮ್ಮಲದೇವಿ ಪುರ ಗ್ರಾಮ ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಬ್ಬಂದಿಗೆ ಹಾಗೂ ವಾಟರ್ ಮ್ಯಾನ್‌ಗಳಿಗೆ ಸುಮಾರು ತಿಂಗಳಿನಿಂದ ಸಂಬಳ ಕೊಟ್ಟಿಲ್ಲವಂತೆ.
2025-02-23 10:09:20
More