Post by Tags

  • Home
  • >
  • Post by Tags

ತುಮಕೂರು : ನಾಗವಲ್ಲಿ ಸುತ್ತಾಮುತ್ತಾ ಗ್ರಾಮಸ್ಥರಿಗೆ ಚಿರತೆ ಕಾಟ..!

ತುಮಕೂರು ಗ್ರಾಮಾಂತರ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆ ಕಾಟ ಹೆಚ್ಚಾಗಿದ್ದು, ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚಾಗ್ತಾನೆ ಇದೆ.

67 Views | 2025-05-03 18:03:24

More

UTTARA KANNADA : ಅಂಕೋಲದಲ್ಲಿ ಚಿರತೆ ದಾಳಿ | ಯುವಕ ಪ್ರಾಣಾಪಾಯದಿಂದ ಪಾರು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾಮಪಂಚಾಯತಿ ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ.

133 Views | 2025-06-15 13:40:24

More