ಕೆಆರ್ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಾಸಿರ್ ಪಾಷ ಎಂಬುವವರ ಕೊಲೆ ಪ್ರಕರಣ ಸಂಬಂಧ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಶ್ರೀರಂಗಪಟ್ಟಣದ ಮೂರನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.
44 Views | 2025-02-19 12:32:43
Moreಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿರುವ ಕಾಫಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.
40 Views | 2025-02-20 10:59:00
Moreಪ್ರೇಯಸಿಯ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ.
22 Views | 2025-03-05 12:09:11
Moreಒಂದೇ ನೇಣಿನ ಹಗ್ಗಕ್ಕೇ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತಹ ದುರಂತ ಘಟನೆ ಕಲಬುರಗಿಯ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ನಡೆದಿದೆ.
31 Views | 2025-03-08 14:33:30
Moreಪ್ರೇಮಿಗಳಿಬ್ಬರು ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ಯುವತಿ ಸಂಬಂಧಿಕರಿಂದ ಯುವಕನ ಮನೆ ಹಾಗೂ ಆತನ ಸಂಬಂಧಿಕರ ಮನೆ ಮೇಲೆ ದಾಳಿ ಮಾಡಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ನಡೆದಿದೆ.
28 Views | 2025-03-08 18:31:27
More