Post by Tags

  • Home
  • >
  • Post by Tags

ಮೈಸೂರು : ಚಾಮುಂಡೇಶ್ವರಿ ದರ್ಶನ ಪಡೆದ ನಟ ದರ್ಶನ್‌

ಇಂದು ನಟ ದರ್ಶನ್‌ ರವರು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬದ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2025-01-16 17:45:59

More

ಶಿರಾ: ಶಿರಾದ ಅಂಬಾ ಭವಾನಿ ಅಮ್ಮನವರ ದೇಗುಲದಲ್ಲಿ ಯದುವೀರ್ ವಿಶೇಷ ಪೂಜೆ

ಶಿರಾದ ಶ್ರೀ ಅಂಬಾ ಭವಾನಿ ಅಮ್ಮನವರ ದೇವಾಲಯಕ್ಕೆ ಸಂಸದ, ಮೈಸೂರಿನ ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

2025-02-10 18:35:42

More

Sandalwood: ಹಳದಿ ಶಾಸ್ತ್ರದಲ್ಲಿ ಮಿಂದೆದ್ದ ನಟ ಡಾಲಿ ಹಾಗೂ ಧನ್ಯತಾ

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು. ವಿವಾಹಪೂರ್ವ ಶಾಸ್ತ್ರಗಳು ಭಾರಿ ಸಂಭ್ರಮದಿಂದ ನಡೆಯುತ್ತಿವೆ. ನಿನ್ನೆ ಧನ್ಯತಾ ಹಾಗೂ ಧನಂಜಯ್‌ ಅವರ ಅರಿಶಿನ ಶಾಸ್ತ್ರ ಕೂಡ ಜೋರಾಗಿ ನಡೆದಿದೆ.

2025-02-15 13:58:16

More

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.

2025-02-17 12:02:12

More

MYSORE - ಆನ್ಲೈನ್ ಬೆಟ್ಟಿಂಗ್ಗೆ ಒಂದೇ ಕುಟುಂಬದ ಮೂವರು ಸಾವು

ಆನ್ ಲೈನ್ ಬೆಟ್ಟಿಂಗ್ ನಿಂದ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಘಟನೆ ಮೈಸೂರು ತಾಲ್ಲೂಕಿನ ಹಂಚ್ಯಾ ಗ್ರಾಮದಲ್ಲಿ ನಡೆದಿದೆ.. ಅಣ್ಣ ಜೋಶಿ ಆಂಥೋನಿ, ಸಹೋದರ ಜೋಬಿ ಆಂಥೋನಿ, ಈತನ ಪತ್ನಿ ಸ್ವಾತಿ ಅಲಿಯಾಸ್ ಶರ್ಮಿಳಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

2025-02-18 14:07:28

More

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ..!

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ‌ ಬೆಂಕಿ ಅವಘಡ ಸಂಭವಿಸಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಯ ಕೆನ್ನಾಲಿಗೆಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡಲಾಗುತ್ತಿದೆ.

2025-02-21 14:45:37

More

ಮೈಸೂರು: ಮುಸ್ಲಿಮರ ವಿರುದ್ದ ಅವಹೇಳನಕಾರಿ ಹೇಳಿಕೆ ಪ್ರತಾಪ್ ಸಿಂಹ ವಿರುದ್ದ FIR

ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯ ಮೇಲಿನ ಕಲ್ಲು ತೂರಾಟ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ದ ಎಫ್‌ ಐಆರ್‌ ದಾಖಲಾಗಿದೆ.

2025-02-22 16:06:28

More

MYSORE - ವಿದ್ಯುತ್ ತಂತಿ ತಗುಲಿ ಕಬ್ಬಿನ ಸೋಗು ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಭಸ್ಮ

ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಭಸ್ಮವಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್ಡಿ ಕೋಟೆಯ ಬೆಟ್ಟದ ಬೀಡು ಗ್ರಾಮದಲ್ಲಿ ನಡೆದಿದೆ.

2025-02-23 18:25:17

More