MANDYA - ಪತಿಯನ್ನೇ ಕೊಲೆ ಮಾಡಿಸಿದ ಪತ್ನಿಗೆ ಹಾಗೂ ಪತ್ನಿಯ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
ಕೆಆರ್ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಾಸಿರ್ ಪಾಷ ಎಂಬುವವರ ಕೊಲೆ ಪ್ರಕರಣ ಸಂಬಂಧ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಶ್ರೀರಂಗಪಟ್ಟಣದ ಮೂರನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.