Post by Tags

  • Home
  • >
  • Post by Tags

ಮಂಡ್ಯ : ಕರ್ನಾಟಕದ ಈ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಸಿಗುತ್ತೇ ಪುಣ್ಯಪ್ರಾಪ್ತಿ ..!

ಉತ್ತರ ಪ್ರದೇಶ ರಾಜ್ಯದ ಪ್ರಯಾಗ್ ರಾಜ್‌ ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಪ್ರತಿದಿನವೂ ಕೋಟ್ಯಂತರ ಜನರು ಗಂಗೆಯಲ್ಲಿ ಮಿಂದೇಳುತ್ತಿದ್ದಾರೆ.

53 Views | 2025-02-17 18:05:57

More

MANDYA - ಪತಿಯನ್ನೇ ಕೊಲೆ ಮಾಡಿಸಿದ ಪತ್ನಿಗೆ ಹಾಗೂ ಪತ್ನಿಯ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಕೆಆರ್ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಾಸಿರ್ ಪಾಷ ಎಂಬುವವರ ಕೊಲೆ ಪ್ರಕರಣ ಸಂಬಂಧ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಶ್ರೀರಂಗಪಟ್ಟಣದ ಮೂರನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

44 Views | 2025-02-19 12:32:43

More

ಮಂಡ್ಯ: ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಗೂಡ್ಸ್‌ ಆಟೋ ಓವರ್‌ ಟೇಕ್‌ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾಮ್ಕಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

62 Views | 2025-02-21 15:57:45

More

ಮಂಡ್ಯ : ನಾಡಬಾಂಬ್ ಸ್ಪೋಟ | ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬಂದಹಳ್ಳಿಯ ಆಂಜನೇಯ ಬೆಟ್ಟದಲ್ಲಿ ನಾಡ ಬಾಂಬ್‌ ಸ್ಪೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

70 Views | 2025-02-23 14:19:12

More

ಮಂಡ್ಯ: ಯುವತಿ ವಿಚಾರಕ್ಕಾಗಿ ಫೇಸ್ ಬುಕ್ ಲೈವ್ ನಲ್ಲೇ ಯುವಕನಿಗೆ ಹೊಡೆದ ಗ್ಯಾಂಗ್..!

ಇತ್ತೀಚೆಗೆ ಪುಡಿ ರೌಡಿಗಳು ಅಟ್ಟಹಾಸದಿಂದ ಮೆರೆಯುತ್ತಿದ್ದು. ಇದೀಗ ಯುವತಿಯೊಬ್ಬಳ ವಿಚಾರಕ್ಕಾಗಿ ಅಪ್ರಾಪ್ತ ಯುವಕರ ಗುಂಪೊಂದು ಸೇರಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

65 Views | 2025-02-25 15:51:10

More

ಮಂಡ್ಯ: ರೌಡಿಶೀಟರ್ ಮೇಲೆ ಪೊಲೀಸರಿಂದ ಗನ್ ಫೈರ್..!

ಪುಡಿ ರೌಡಿಗಳ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವು ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್‌ ಮಾಡಿ ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ನಡೆದಿದೆ.

30 Views | 2025-02-26 14:11:22

More

ಚಾಮರಾಜನಗರ: ಟಿಪ್ಪರ್‌-ಕಾರು ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಐವರ ದಾರುಣ ಸಾವು

ಟಿಪ್ಪರ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆಯ  ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಈ ಅಪಘಾತ ಸಂಭವಿಸಿದೆ.

33 Views | 2025-03-01 12:05:04

More

ಮಂಡ್ಯ : ಶಿಂಷಾ ಅರಣ್ಯ ಪ್ರದೇಶಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು | ನೂರಾರು ಎಕರೆ ಅರಣ್ಯ ಪ್ರದೇಶ ನಾಶ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನ ಸಮುದ್ರದ ಬಳಿಯ ಶಿಂಷಾ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಸುಟ್ಟು ಭಸ್ಮವಾಗಿದೆ.

32 Views | 2025-03-04 12:35:35

More

ಮಂಡ್ಯ : ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತಕ್ಕೇ ಬಲಿ..!

ಸಾವು ಯಾವಾಗ ಹೇಗೆ ಬರುತ್ತೇ ಅಂತ ಯಾರಿಗೂ ತಿಳಿದಿಲ್ಲ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಹೃದಯಾ ವ

53 Views | 2025-03-05 14:37:33

More

ಮಂಡ್ಯ : ತೋಟದ ಮನೆಗೆ ನುಗ್ಗಿ ಕೋಳಿಗಳನ್ನು ಹೊತ್ತೊಯ್ದ ಚಿರತೆ..!

ಚಿರತೆಯೊಂದು ತಡರಾತ್ರಿ ತೋಟದ ಮನೆಗೆ ನುಗ್ಗಿ ಕೋಳಿಗಳನ್ನು ಹೊತ್ತೊಯ್ದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲೂಕಿನ ಪಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ.

36 Views | 2025-03-13 16:58:56

More

ಮಂಡ್ಯ: ಐರಾವತ ಬಸ್ ಡಿಕ್ಕಿ | ನುಜ್ಜು ಗುಜ್ಜಾದ ಕಾರು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ಕಾರು ನಜ್ಜುಗುಜ್ಜಾಗಿ ನಾಲ್ಕು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎ

32 Views | 2025-04-03 15:36:37

More

ಮಂಡ್ಯ: ಈಜಲು ತೆರಳಿದ್ದ ವ್ಯಕ್ತಿ ಕಾವೇರಿ ನದಿಯಲ್ಲಿ ಮುಳುಗಿ ಸಾವು

ಕಾವೇರಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವೀಗೀಡಾಗಿರು ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ನಡೆದಿದೆ.

34 Views | 2025-04-05 11:27:18

More