ಕರಾವಳಿಯ ಕಾರಣಿಕ ದೈವ ಕೊರಗಜ್ಜನ ಕಾಣಿಕೆ ಹುಂಡಿಯನ್ನು ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ಮಂಗಳೂರು ನಗರದ ಮೇರಿಹಿಲ್‌ನ ಕೊರಗಜ್ಜನ ಕಟ್ಟೆಯಲ್ಲಿ ನಡೆದಿದೆ.
39 Views | 2025-04-30 17:34:47
Moreಮಂಗಳೂರಿನಲ್ಲಿ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಭೀಕರ ಕೊಲೆ ಖಂಡಿಸಿ ತುಮಕೂರಿನಲ್ಲಿ ಜಿಲ್ಲಾ ಬಿಜೆಪಿಯ ಒಬಿಸಿ ಘಟಕದಿಂದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ
37 Views | 2025-05-02 17:36:22
Moreಮೇ 1 ನೇ ತಾರೀಕು ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ನಡುರಸ್ತೆಯಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಮಂಗಳೂರಿನಲ್ಲಿ ನಡೆದ ಈ ಭೀಕರ ಕೊಲೆಗೆ ಜನ ಬೆಚ್ಚಿಬಿದ್ದಿದ್ದರು.
44 Views | 2025-05-03 17:54:07
Moreಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಲಾಗಿದೆ.
32 Views | 2025-05-04 16:37:46
Moreಮಂಗಳೂರು ಗಲಭೆ ಹಿನ್ನಲೆ ಗೃಹ ಮಂತ್ರಿ ಪರಮೇಶ್ವರ್ ಮಂಗಳೂರಿಗೆ ಭೇಟಿ ನೀಡಿದ್ದರು. ಆದರೆ ಅವರು ಒಂದು ಸಮುದಾಯವನ್ನು ಮಾತ್ರ ಮಾತನಾಡಿಸಿದ್ದು ಸರಿಯಿಲ್ಲ.
20 Views | 2025-05-06 14:07:21
Moreಮೇ.1 ರಂದು ಫಾಝಿಲ್ ಕೊಲೆ ಆರೋಪಿ, ಹಿಂದೂ ಕಾರ್ಯಕರ್ತ 32 ವರ್ಷದ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ತಂಡ ತಲವಾರಿನಿಂದ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದಿತ್ತು.
8 Views | 2025-05-15 13:41:54
Moreಮಂಗಳೂರು ಕರಾವಳಿಯಿಂದ ಸುಮಾರು 60-70 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿ ಎಂಎಸ್ವಿ ಸಲಾಮತ್ ಹೆಸರಿನ ಹಡಗು ಮುಳುಗಿರುವ ಘಟನೆ ಇತ್ತೀಚೆಗೆ ನಡೆದಿದೆ.
5 Views | 2025-05-16 12:21:22
More